ಹೊಸ ನೇಮಕಾತಿ ಅಧಿಸೂಚನೆ 2023
Intelligence Bureau Recruitment 2023 – ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೇಂದ್ರ ಗುಪ್ತಚರ ಇಲಾಖೆ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 677 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವಿರ |
ಸೆಕ್ಯುರಿಟಿ ಅಸಿಸ್ಟೆಂಟ್/ ಮೋಟಾರ್ ಟ್ರಾನ್ : 362 |
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS)/ ಜನರಲ್ ವಿಭಾಗ : 315 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10th(SSLC) ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 25 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
– ಎಸ್ಸಿ-ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷ
– ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಭದ್ರತಾ ಸಹಾಯಕ/ಮೋಟಾರು ಸಾರಿಗೆ ರೂ.21700-69100/-
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ರೂ.18000-56900/-
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 50/- ರೂ ಪರೀಕ್ಷಾ ಅರ್ಜಿ ಶುಲ್ಕ ಪಾವತಿಸಬೇಕು.
ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಂಗವಿಕಲ ಅಭ್ಯರ್ಥಿಗಳು 450/- ರೂ ಅರ್ಜಿ ಶುಲ್ಕ
ಸಾಮಾನ್ಯ ವರ್ಗ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕ ಪಾವತಿಸಬೇಕು.
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಮೂಲಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 11 ಅಕ್ಟೋಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 13 ನವೆಂಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |