ಗುಪ್ತಚರ ಇಲಾಖೆಯಲ್ಲಿ 797 ಹುದ್ದೆಗಳು – Intelligence Bureau Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Intelligence Bureau Recruitment 2023 – ಕೇಂದ್ರ ಗುಪ್ತಚರ ಇಲಾಖೆಯಲ್ಲಿ 797 ಜೂನಿಯರ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೇಂದ್ರ ಗುಪ್ತಚರ ಇಲಾಖೆಯಲ್ಲಿ 797 ಜೂನಿಯರ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೇಂದ್ರ ಗುಪ್ತಚರ ಇಲಾಖೆ – Intelligence Bureau
ಹುದ್ದೆಗಳ ಹೆಸರು: ಜೂನಿಯರ್ ಇಂಟಲಿಜೆನ್ಸ್ ಆಫೀಸರ್
ಒಟ್ಟು ಹುದ್ದೆಗಳು  797
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಇಂಟೆಲಿಜೆನ್ಸ್ ಬ್ಯೂರೋ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಡಿಪ್ಲೊಮಾ ದಲ್ಲಿ ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್ & ಕಮ್ಯುನಿಕೇಶನ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಐಟಿ/ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಯಾವುದೇ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾನಿಲಯಗಳಿಂದ ಪೂರ್ಣಗೊಳಿಸಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಗುಪ್ತಚರ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವಯೋಮಿತಿ
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ
ಎಸಿ,ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ

ವೇತನಶ್ರೇಣಿ:
ಗುಪ್ತರ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25,500/- ರಿಂದ ರೂ.81,100/- ವರೆಗೆ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ
ಸಾಮಾನ್ಯ ಹಾಗೂ ಎಕನಾಮಿಕಲಿ ವಿಕರ್ ಸೆಕ್ಷನ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ.500/-
ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ರೂ.450
(ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಆಫ್ಲೈನ್ ಮೂಲಕ ಸಲ್ಲಿಸಬಹುದು.)

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಪರೀಕ್ಷೆ ಹಾಗೂ ಸ್ಕಿಲ್ ಟೆಸ್ಟ್ ಮತ್ತು ಪರ್ಸನಾಲಿಟಿ ಟೆಸ್ಟ್ ಜೊತೆಗೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  03 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  23 ಜೂನ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!