ಗುಪ್ತಚರ ಇಲಾಖೆಯಲ್ಲಿ 660 ಹುದ್ದೆಗಳಿಗೆ ಅರ್ಜಿ ಅಹ್ವಾನ – Intelligence Bureau

ಹೊಸ ನೇಮಕಾತಿ ಅಧಿಸೂಚನೆ 2024

Intelligence Bureau Recruitment 2024 – ಗುಪ್ತಚರ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗುಪ್ತಚರ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಗುಪ್ತಚರ ಇಲಾಖೆ – 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  660
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-I/ಕಾರ್ಯನಿರ್ವಾಹಕ 80
ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-II/ಕಾರ್ಯನಿರ್ವಾಹಕ 136
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I/ಎಕ್ಸಿಕ್ಯೂಟಿವ್ 120
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ಎಕ್ಸಿಕ್ಯೂಟಿವ್ 170
ಭದ್ರತಾ ಸಹಾಯಕ/ಕಾರ್ಯನಿರ್ವಾಹಕ 100
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ಟೆಕ್ 8

ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-II/ಸಿವಿಲ್ ವರ್ಕ್ಸ್ 3
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I (ಮೋಟಾರ್ ಟ್ರಾನ್ಸ್‌ಪೋರ್ಟ್) 22
ಹಲ್ವಾಯಿ ಮತ್ತು ಅಡುಗೆ 10
ಉಸ್ತುವಾರಿ 5
ವೈಯಕ್ತಿಕ ಸಹಾಯಕ 5
ಪ್ರಿಂಟಿಂಗ್ ಪ್ರೆಸ್ ಆಪರೇಟರ್ 1

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  10ನೇ  ಪಿಯುಸಿ ಡಿಪ್ಲೊಮಾ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು 
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21700-69100/- ನಿಗದಿಪಡಿಸಲಾಗಿದ್ದು ( ಈ ಕುರಿತು ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ಓದಿ ತಿಳಿದುಕೊಳ್ಳಿ.

ಅರ್ಜಿ ಸಲ್ಲಿಸುವ ವಿಳಾಸ 
ಜಂಟಿ ಉಪ ನಿರ್ದೇಶಕ/ಜಿ-3, ಗುಪ್ತಚರ ಬ್ಯೂರೋ, ಗೃಹ ವ್ಯವಹಾರಗಳ ಸಚಿವಾಲಯ, 35 ಎಸ್‌ಪಿ ಮಾರ್ಗ, ಬಾಪು ಧಾಮ್, ನವದೆಹಲಿ-110021

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 13 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 12 ಮೇ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ – ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!