ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

400 ಸ್ಥಳೀಯ ಬ್ಯಾಂಕ್ ಅಧಿಕಾರಿ ಖಾಲಿ ಹುದ್ದೆಗಳು – ಇಂಡಿಯನ್ ಓವರ್‌ಸೀಸ್ ಬ್ಯಾಂಕ್

ಹೊಸ ನೇಮಕಾತಿ ಅಧಿಸೂಚನೆ 2025

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ತನ್ನ 2025 ನೇ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ 400 ಖಾಲಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ತನ್ನ 2025 ನೇ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ 400 ಖಾಲಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ :
ಸಂಸ್ಥೆ ಹೆಸರು : ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB)
ಒಟ್ಟು ಹುದ್ದೆಗಳು : 400
ಹುದ್ದೆ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ (LBO)
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್‌


ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ :
ಕನಿಷ್ಠ ವಯಸ್ಸು : 20 ವರ್ಷ
ಗರಿಷ್ಠ ವಯಸ್ಸು : 30 ವರ್ಷ

ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ : 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಅರ್ಜಿ ಶುಲ್ಕ :
ಸಾಮಾನ್ಯ, ಒಬಿಸಿ, EWS: ರೂ.850/-
ಎಸ್ಸಿ/ಎಸ್ಟಿ/ಮಹಿಳಾ/ಅಂಗವಿಕಲ: ರೂ.150/-
ಪಾವತಿ ವಿಧಾನ : ಆನ್ಲೈನ್‌

ಆಯ್ಕೆ ವಿಧಾನ :
1. ಆನ್‌ಲೈನ್ ಪರೀಕ್ಷೆ
2. ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
2. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
3. ಆನ್‌ಲೈನ್ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಎಲ್ಲಾ ಅಗತ್ಯ ಮಾಹಿತಿಗಳನ್ನು ನಮೂದಿಸಿ.
5. ದಾಖಲೆಗಳು ಮತ್ತು ಫೋಟೋ/ಸಹಿ ಅಟ್ಯಾಚ್ ಮಾಡಿ.
6. ಅರ್ಜಿ ಶುಲ್ಕ ಪಾವತಿಸಿ.
7. ಫಾರ್ಮ್ ಸಲ್ಲಿಸಿ ಮತ್ತು ಮುದ್ರಣದ ಕಾಪಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಪ್ರಾರಂಭ ದಿನಾಂಕ : 12-ಮೇ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-ಮೇ-2025

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

400 ಸ್ಥಳೀಯ ಬ್ಯಾಂಕ್ ಅಧಿಕಾರಿ ಖಾಲಿ ಹುದ್ದೆಗಳು – ಇಂಡಿಯನ್ ಓವರ್‌ಸೀಸ್ ಬ್ಯಾಂಕ್

close button