WhatsApp Telegram Group

ಇಂಡಿಯನ್ ಆಯಿಲ್ ನಲ್ಲಿ 1968 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

 

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಸಂಸ್ಕರಣಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1968 ಅಪ್ಪ್ರೆಂಟಿ ಭರ್ತಿಗೆ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ : 12-11-2021 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 1968
ಉದ್ಯೋಗ ಸ್ಥಳ: ಭಾರತದಾದ್ಯಂತ

In Article ad

ವಿದ್ಯಾರ್ಹತೆ:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು SSLC+ITI, PUC, Diploma, BSc, BCom ಸೇರಿದಂತೆ ವಿವಿಧ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:
ದಿನಾಂಕ : 31-10-2021 ರಂತೆ ಕನಿಷ್ಠ 18 ವರ್ಷಗಳು ಪೂರೈಸಿರಬೇಕುಗರಿಷ್ಠ 24 ವರ್ಷಗಳು ಮೀರಿರಬಾರದು.
ಅಭ್ಯರ್ಥಿಗಳಿಗೆ ನೇಮಕಾತಿ ಮೀಸಲಾತಿಗನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

In Article ad

 

ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ನವೆಂಬರ್ 2021

In Article ad
Website
Notification PDF 
Apply Online 

IOCL Recruitment 2021 – Apply Online for 1968 Apprentice Posts

ಜಿಲ್ಲಾವಾರು ಉದ್ಯೋಗ ಮಾಹಿತಿ

close button