ಭಾರತೀಯ ತೈಲ ನಿಗಮ (ಇಂಡಿಯನ್ ಆಯಿಲ್ ಕಾರ್ಪೋರೇಶನ್) ನೇಮಕಾತಿ ಅಧಿಸೂಚನೆ 2021

 


ಇಂಡಿಯನ್‌ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ (ಐಒಸಿಎಲ್) ಟ್ರೇಡ್‌ ಅಪ್ರೆಂಟಿಸ್ ಮತ್ತು ಟೆಕ್ನೀಷಿಯನ್‌ ಅಪ್ರೆಂಟಿಸ್ ಮತ್ತು ಡಿಇಒ ಪೋಸ್ಟ್‌ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ: 469

ವಿದ್ಯಾರ್ಹತೆ:
ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೊಮ ಪಾಸ್‌ ಮಾಡಿರಬೇಕು. ಟ್ರೇಡ್‌ ಅಪ್ರೆಂಟಿಸ್‌ ಹುದ್ದೆಗಳಿಗೆ ಯಾವುದೇ ಡಿಗ್ರಿ ಪಾಸ್‌ ಮಾಡಿರಬೇಕು. ಡಿಇಒ ಮತ್ತು ಡೊಮೆಸ್ಟಿಕ್ ಡಿಇಒ ಹುದ್ದೆಗಳಿಗೆ ಪಿಯುಸಿ ಪಾಸ್‌ ಮಾಡಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

 

 

 

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ಶೈಕ್ಷಣದಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸಿ, ಆಯ್ಕೆ ಮಾಡಲಾಗುತ್ತದೆ. ನಂತರ ಸಂದರ್ಶನ / ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05-10-2021
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ: 25-10-2021
ಲಿಖಿತ ಪರೀಕ್ಷೆ ದಿನಾಂಕ : 21-11-2021
ಅಡ್ಮಿಟ್ ಕಾರ್ಡ್‌ ಡೌನ್‌ಲೋಡ್ ದಿನಾಂಕ : ನವೆಂಬರ್ 5 ರಿಂದ 21, 2021

 

Notification
Apply Online 

 

IOCL Recruitment 2021 – Apply Online for 469 Technician Apprentice, Data Entry Operator

 

error: Content is protected !!