ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ 513 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ


ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಸಂಸ್ಥೆಯಲ್ಲಿ ಉದ್ಯೋಗಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ.ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ರಿಫೈನರೀಸ್ ವಿಭಾಗವು 513 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ

ಹುದ್ದೆಗಳ ಮಾಹಿತಿ
* ಜೂನಿಯರ್ ನರ್ಸಿಂಗ್ ಅಸಿಸ್ಟೆಂಟ್- IV

* ಜೂನಿಯರ್ ಎಂಜಿನಿಯರಿಂಗ್ ಸಹಾಯಕ- IV
* ಜೂನಿಯರ್ ಕ್ವಾಲಿಟಿ ಕಂಟ್ರೋಲ್ ಅನಾಲಿಸ್ಟ್- IV

* ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟ್- IV
* ಜೂನಿಯರ್ ಟೆಕ್ನಿಕಲ್ ಅಸಿಸ್ಟ್- IV


ಒಟ್ಟು ಹುದ್ದೆಗಳು: 513
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿವಿಧ ಹುದ್ದೆಗಳಿಗನುಗುಣವಾಗಿ 10ನೇ ತರಗತಿ, ಡಿಪ್ಲೋಮಾ ಮತ್ತು ವಿಜ್ಞಾನ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಸಾಮಾನ್ಯ, EWS ಮತ್ತು OBC (NCL) ಅಭ್ಯರ್ಥಿಗಳಿಗೆ: ರೂ. 150/-
SC/ ST/ PwBD/ ExSM ಅಭ್ಯರ್ಥಿಗಳಿಗೆ: ಶೂನ್ಯ (ಅರ್ಜಿ ಶುಲ್ಕ ವಿನಾಯಿತಿ)

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ :
ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು
ಗರಿಷ್ಠ ವಯೋಮಿತಿ : 26 ವರ್ಷಗಳು
ನಿಯಮಗಳ ಪ್ರಕಾರ DC/ ST/ OBC (NCL)/ PwD ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರವಾಗಿ ರೂ.25000/- ರೂ.105000/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 21 ಸೆಪ್ಟೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಅಕ್ಟೋಬರ್ 2021

Notification
Website


error: Content is protected !!