ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

1535 ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳು – IOCL Recruitment 2022

IOCL Recruitment 2022


ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್) ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು:ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್)
ಒಟ್ಟು ಹುದ್ದೆಗಳು 1535
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ವಿವರ (ಟ್ರೇಡ್‌ವಾರು)
ಅಟೆಂಡಂಟ್ ಆಪರೇಟರ್ (ಕೆಮಿಕಲ್ ಪ್ಲಾಂಟ್) :
ಫಿಟ್ಟರ್: 161
ಬಾಯ್ಲರ್: 54
ಸೆಕ್ರೇಟರಿಯಲ್ ಅಸಿಸ್ಟಂಟ್: 39
ಅಕೌಂಟಂಟ್‌ : 45
ಡಾಟಾ ಎಂಟ್ರಿ ಆಪರೇಟರ್: 73

ಟೆಕ್ನೀಷಿಯನ್ ಅಪ್ರೆಂಟಿಸ್ (ಬ್ರ್ಯಾಂಚ್‌ವಾರು ಹುದ್ದೆಗಳ ವಿವರ)
ಕೆಮಿಕಲ್ : 332
ಮೆಕ್ಯಾನಿಕಲ್: 163
ಇಲೆಕ್ಟ್ರಿಕಲ್: 198
ಇನ್‌ಸ್ಟ್ರುಮೆಂಟೇಶನ್ : 74 

ವಿದ್ಯಾರ್ಹತೆ:
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್) ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗೆ ಸಂಬಂಧಿಸಿದ ಬ್ರ್ಯಾಂಚ್‌ಗಳಲ್ಲಿ ಡಿಪ್ಲೊಮ / ಐಟಿಐ / ಬಿಎಸ್ಸಿ / ಮೆಟ್ರಿಕ್ಯೂಲೇಷನ್ ಪಾಸ್‌ ಮಾಡಿರಬೇಕು.

ವಯೋಮಿತಿ:
– ಕನಿಷ್ಠ 18 ವರ್ಷ, ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
– ವರ್ಗವಾರು ಮೀಸಲಾತಿ ನಿಯಮ ಅನ್ವಯವಾಗಲಿದೆ.

ವೇತನಶ್ರೇಣಿ:
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್) ನೇಮಕಾತಿ ಅಧಿಸೂಚನೆಯ ಪ್ರಕಾರ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್) ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

  • ಮೊದಲನೆಯದಾಗಿ 2022 ರ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಆನ್‌ಲೈನ್ ಅರ್ಜಿಯನ್ನು ಕ್ಲಿಕ್ ಮಾಡಿ – ಕೆಳಗೆ ನೀಡಲಾಗಿದೆ ಲಿಂಕ್.
  • ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ.
  • ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್) ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 24-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-10-2022
IOCL Recruitment 2022 
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button