IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ದಕ್ಷಿಣ ರಾಜ್ಯಗಳಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿಗಳಲ್ಲಿ ಒಟ್ಟು 39 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆಗಳ ಹೆಸರು: | ಜೂನಿಯರ್ ಆಪರೇಟರ್ |
ಒಟ್ಟು ಹುದ್ದೆಗಳು | 39 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ತೆಲಂಗಾಣ – ಕರ್ನಾಟಕ – ತಮಿಳುನಾಡು – ಪುದುಚೇರಿ |
ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿ ಅಥವಾ ಪಿಯುಸಿಒ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 26 ವರ್ಷಗಳನ್ನು ಹೊಂದಿರಬೇಕು.
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23000/- ರೂ.78000/- ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಪ.ಜಾ, ಪ, ಪಂಅಭ್ಯರ್ಥಿಗಳು: ಇಲ್ಲ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು: 150 ರೂ.
ಆಯ್ಕೆ ವಿಧಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪ್ರಾವೀಣ್ಯತೆಯ ದೈಹಿಕ ಪರೀಕ್ಷೆ, ಚಾಲನಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 09 ಜುಲೈ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 29 ಜುಲೈ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |