ಆಯಿಲ್ ಇಂಡಿಯಾ ಲಿಮಿಟೆಡ್ ಜೂನಿಯರ್ ಅಸಿಸ್ಟಂಟ್ (ಕ್ಲರ್ಕ್ ಕಮ್ ಕಂಪ್ಯೂಟರ್ ಆಪರೇಟರ್) ಪೋಸ್ಟ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟಂಟ್ (ಕ್ಲರ್ಕ್ ಕಮ್ ಕಂಪ್ಯೂಟರ್ ಆಪರೇಟರ್)
ಹುದ್ದೆಗಳ ಸಂಖ್ಯೆ: 120
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಜತೆಗೆ ಡಿಪ್ಲೊಮ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಸರ್ಟಿಫಿಕೇಟ್ ಪಡೆದಿರಬೇಕು.
ವಯೋಮಿತಿ
ಕನಿಷ್ಠ ವಯೋಮಿತಿ : 18 ವರ್ಷ. ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 33 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ
ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.200.
ಎಸ್‌ಸಿ / ಎಸ್‌ಟಿ / EWS / PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
10th Pass Jobs 2021 |
12th Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
Degree Pass Jobs 2021 |
ವೇತನ ಶ್ರೇಣಿ: ರೂ.26000/- ರೂ.90000/-
ಆಯ್ಕೆ ವಿಧಾನ
ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-07-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-08-2021
Website – ವೆಬ್ಸೈಟ್ |
Notification – ಅಧಿಸೂಚನೆ |
Apply Online – ಅರ್ಜಿ ಲಿಂಕ್ |