ಅಂಚೆ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2023 – IPPB Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

IPPB Recruitment 2023 – ಇಂಡಿಯನ್ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್ (ಐಪಿಪಿಬಿ), 43 ಎಕ್ಸಿಕ್ಯೂಟಿವ್ (ಇನ್ಫಾರ್ಮೇಷನ್ ಟೆಕ್ನಾಲಜಿ ಆಫೀಸರ್) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಇಂಡಿಯನ್ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್ (ಐಪಿಪಿಬಿ), 43 ಎಕ್ಸಿಕ್ಯೂಟಿವ್ (ಇನ್ಫಾರ್ಮೇಷನ್ ಟೆಕ್ನಾಲಜಿ ಆಫೀಸರ್) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಇಂಡಿಯನ್ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್ (ಐಪಿಪಿಬಿ)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  43
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಕಾರ್ಯನಿರ್ವಾಹಕ (ಅಸೋಸಿಯೇಟ್ ಕನ್ಸಲ್ಟೆಂಟ್-ಐಟಿ) 30
ಕಾರ್ಯನಿರ್ವಾಹಕ (ಸಮಾಲೋಚಕ- ಐಟಿ) 10
ಕಾರ್ಯನಿರ್ವಾಹಕ (ಹಿರಿಯ ಸಲಹೆಗಾರ-ಐಟಿ) 3

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಬಿಇ / ಬಿ.ಟೆಕ್ ಅನ್ನು ಕಂಪ್ಯೂಟರ್ ಸೈನ್ಸ್‌ / ಇನ್ಫಾರ್ಮೇಷನ್ ಟೆಕ್ನಾಲಜಿ ವಿಷಯಗಳಲ್ಲಿ ಓದಿದವರು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 24 ಗರಿಷ್ಠ 45 ವಯೋಮಿತಿ ಹೊಂದಿರಬೇಕು.

ವಯೋಸಡಿಲಿಕೆ
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
ಅಂಗವಿಕಲ [ಒಬಿಸಿ )] ಅಭ್ಯರ್ಥಿಗಳು: 13 ವರ್ಷಗಳು
ಅಂಗವಿಕಲ (ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 15 ವರ್ಷಗಳು

ಹುದ್ದೆಗಳು  ವಾರ್ಷಿಕ ವೇತನ 
ಕಾರ್ಯನಿರ್ವಾಹಕ (ಅಸೋಸಿಯೇಟ್ ಕನ್ಸಲ್ಟೆಂಟ್-ಐಟಿ)  ರೂ.10,00,000
ಕಾರ್ಯನಿರ್ವಾಹಕ (ಸಮಾಲೋಚಕ- ಐಟಿ)  ರೂ.15,00,000.
ಕಾರ್ಯನಿರ್ವಾಹಕ (ಹಿರಿಯ ಸಲಹೆಗಾರ-ಐಟಿ)  ರೂ.25,00,000.

ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ /ಅಂಗವಿಕಲ ಅಭ್ಯರ್ಥಿಗಳು: ರೂ.150/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.750/-

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ, ಸಂದರ್ಶನ, ಗುಂಪು ಚರ್ಚೆ ನಡೆಸಿ ಅಭ್ಯರ್ಥಿಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  13-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  03-07-2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!