ಹೊಸ ನೇಮಕಾತಿ ಅಧಿಸೂಚನೆ 2023
IRCON Recruitment 2023 – ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ಇಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ಇಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ |
ಹುದ್ದೆಗಳ ಹೆಸರು: | ಮ್ಯಾನೇಜರ್, ವರ್ಕ್ಸ್ ಇಂಜಿನಿಯರ್ |
ಒಟ್ಟು ಹುದ್ದೆಗಳು | 23 |
ಉದ್ಯೋಗ ಸ್ಥಳ | ಕರ್ನಾಟಕ – ರಾಜಸ್ಥಾನ – ಅಸ್ಸಾಂ – ಬಿಹಾರ |
JGM/ಎಲೆಕ್ಟ್ರಿಕಲ್ 3 |
DGM/ಎಲೆಕ್ಟ್ರಿಕಲ್ 6 |
ಮ್ಯಾನೇಜರ್/ಎಲೆಕ್ಟ್ರಿಕಲ್ 2 |
ಮ್ಯಾನೇಜರ್/OHE 4 |
ಮ್ಯಾನೇಜರ್/ಎಸ್&ಟಿ 2 |
ವರ್ಕ್ಸ್ ಇಂಜಿನಿಯರ್/ಎಲೆಕ್ಟ್ರಿಕಲ್ 4 |
ಸೈಟ್ ಮೇಲ್ವಿಚಾರಕ/ಎಲೆಕ್ಟ್ರಿಕಲ್ 2 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಹಾಗೂ ಇಂಜಿನಿಯರಿಂಗ್ ಪದವಿಯಲ್ಲಿ ವಿದ್ಯಾರ್ಥಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಎಂದಿನಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.25,000 ದಿಂದ ರೂ.80000 ವರೆಗೆ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 13 ಅಕ್ಟೋಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 22 ನವೆಂಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ – ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |