WhatsApp Telegram Group

ರೈಲ್ವೆ ಇಲಾಖೆಯಲ್ಲಿ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ 2024 

ಹೊಸ ನೇಮಕಾತಿ ಅಧಿಸೂಚನೆ 2024

IRCON Recruitment 2024 – ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ರೈಲ್ವೆ ನಿರ್ಮಾಣ ಕಂಪನಿ ಲಿಮಿಟೆಡ್ (IRCON)
ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕ, ಸಹಾಯಕ
ಒಟ್ಟು ಹುದ್ದೆಗಳು  33
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಸಹಾಯಕ ವ್ಯವಸ್ಥಾಪಕ/ಸಿವಿಲ್ 28
A.O.S./ಹಣಕಾಸು 2
ಸಹಾಯಕ/ಹಣಕಾಸು 3

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ, ಎಂ.ಕಾಂ ಸಿಎ ಇಂಟರ್ ಅಥವಾ ಐಸಿಡಬ್ಲ್ಯುಎ ಇಂಟರ್ ಅಥವಾ
ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು,

ವೇತನಶ್ರೇಣಿ:
ಸಹಾಯಕ ವ್ಯವಸ್ಥಾಪಕ/ಸಿವಿಲ್ – ರೂ.40000-140000/-
A.O.S./ಹಣಕಾಸು – ರೂ.28000-80000/-
ಸಹಾಯಕ/ಹಣಕಾಸು – ರೂ.19000-56000/-

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ/ಮಾಜಿ ಸೈನಿಕರು/ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ.250/-
ಸಾಮಾನ್ಯ /ಒಬಿಸಿ ಅಭ್ಯರ್ಥಿಗಳು: ರೂ.1000/-

In Article ad

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ) ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 20 ಜನವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 09 ಫೆಬ್ರುವರಿ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

In Article ad

ಜಿಲ್ಲಾವಾರು ಉದ್ಯೋಗ ಮಾಹಿತಿ

close button