ಹೊಸ ನೇಮಕಾತಿ ಅಧಿಸೂಚನೆ 2023
IRCS Recruitment 2023 – ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳಗಾವಿ – IRCS |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 12 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ನೋಡಲ್ ಅಧಿಕಾರಿ/ಸಾಮಾಜಿಕ ಕಾರ್ಯಕರ್ತರು – 01 |
ಕೃತಕಾಂಗ ಜೋಡಣೆ (ಪಿ&ಓ) ಅಭಿಯಂತರರು – 01 |
ಕ್ಲಿನಿಕಲ್ ಸೈಕಾಲೋಜಿಸ್ಟ – 01 |
ಸ್ಪೀಚ್ ಥೆರೆಪಿಸ್ಟ/ ಆಡಿಯೋಲಾಜಿಸ್ಟ – 01 |
ಫಿಜಿಯೋ ಥೆರಪಿಸ್ಟ್/ ಆಕ್ಯುಪೇಶನಲ್ ಥೆರಪಿಸ್ಟ್ – 01 |
ಅಕೌಂಟೆಂಟ್ ಕಂ ಕ್ಲರ್ಕ ಕಂ ಸ್ಟೋರ ಕಿಪರ್ – 01 |
ಕೃತಕಾಂಗ ತಾಂತ್ರಿಕ – 01 |
ಕಂಪ್ಯೂಟರ್ ಆಪರೇಟರ್ – 01 |
ಲೆದರ್ ವರ್ಕರ್ / ಶೂ ಮೇಕರ್ – 01 |
ಇಯರ್ಮೋಲ್ಡ ಟೆಕ್ನಿಶಿಯನ್ – 01 |
ಕಛೇರಿ ಸಹಾಯಕ – 01 |
ಮೋಬಿಲಿಟಿ ಇನ್ಸ್ಪೆಕ್ಟರ್ – 01 |
ವಿದ್ಯಾರ್ಹತೆ:
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಸಾರ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿರುತ್ತದೆ.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವೇತನಶ್ರೇಣಿ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳು ರೂ.12,000/- ರಿಂದ ರೂ.25,000/- ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಓದಿ
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ವೈಸ್-ಚೇರಮನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಆವರಣ, ಬೆಳಗಾವಿ ಇವರಿಗೆ 28-07-2023 ರ ಮೊದಲು ಕಳುಹಿಸಬೇಕು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 15-ಜುಲೈ-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28-ಜುಲೈ-2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |