ಹೊಸ ನೇಮಕಾತಿ ಅಧಿಸೂಚನೆ 2025
IRCTC Recruitment 2025 – Apply Online for 25 Apprentice Trainees Posts – ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
IRCTC Recruitment 2025 – ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
ಇಲಾಖೆ ಹೆಸರು – ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಹೆಸರು – ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು – 25
ಅರ್ಜಿ ಸಲ್ಲಿಸುವ ಬಗೆ – ಆನ್ಲೈನ್
ಉದ್ಯೋಗ ಸ್ಥಳ – ತಮಿಳುನಾಡು – ಕೇರಳ – ಕರ್ನಾಟಕ
1. ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ (COPA)
ಹುದ್ದೆಗಳ ಸಂಖ್ಯೆ: 5
ಅರ್ಹತೆ: ಮೆಟ್ರಿಕ್ಯುಲೇಷನ್ (SSLC) ಮತ್ತು NCVT/SCVT ಗೆ ಅಂಗಸಂಸ್ಥೆಯಾಗಿ ಸೇರಿದ ITI ಪ್ರಮಾಣಪತ್ರ
ಅವಧಿ: 12 ತಿಂಗಳು
2. ಎಕ್ಸಿಕ್ಯೂಟಿವ್ – ಖರೀದಿ (Procurement – Catering)
ಹುದ್ದೆಗಳ ಸಂಖ್ಯೆ: 10
ಅರ್ಹತೆ: ಕಾಮರ್ಸ್/CA ಇಂಟರ್/ಸಪ್ಲೈ ಚೈನ್ ಅಥವಾ ಸಮಾನ ಶಾಖೆಯಲ್ಲಿ ಪದವಿ ಓದುತ್ತಿರುವ ಅಭ್ಯರ್ಥಿಗಳು
ಅವಧಿ: 12 ತಿಂಗಳು
3. HR ಎಕ್ಸಿಕ್ಯೂಟಿವ್ – ವೇತನ ಮತ್ತು ನೌಕರರ ಡೇಟಾ ನಿರ್ವಹಣೆ (Finance)
ಹುದ್ದೆಗಳ ಸಂಖ್ಯೆ: 2
ಅರ್ಹತೆ: ಯಾವುದೇ ವಿಭಾಗದಲ್ಲಿ ಪದವಿ
ಅವಧಿ: 12 ತಿಂಗಳು
4. ಎಕ್ಸಿಕ್ಯೂಟಿವ್ – HR
ಹುದ್ದೆಗಳ ಸಂಖ್ಯೆ: 1
ಅರ್ಹತೆ: ಯಾವುದೇ ವಿಭಾಗದಲ್ಲಿ ಪದವಿ
ಅವಧಿ: 12 ತಿಂಗಳು
5. CSR ಎಕ್ಸಿಕ್ಯೂಟಿವ್ (ಇನ್ಫ್ರಾ)
ಹುದ್ದೆಗಳ ಸಂಖ್ಯೆ: 1
ಅರ್ಹತೆ: ಪದವಿ ಓದುತ್ತಿರುವ ಅಭ್ಯರ್ಥಿಗಳು
ಅವಧಿ: 6 ತಿಂಗಳು
6. ಮಾರ್ಕೆಟಿಂಗ್ ಅಸೋಸಿಯೇಟ್ ಟ್ರೈನಿಂಗ್ (ಟೂರಿಸಂ)
ಹುದ್ದೆಗಳ ಸಂಖ್ಯೆ: 4
ಅರ್ಹತೆ: ಯಾವುದೇ ವಿಭಾಗದಲ್ಲಿ ಪದವಿ ಓದುತ್ತಿರುವ ಅಭ್ಯರ್ಥಿಗಳು
ಅವಧಿ: 6 ತಿಂಗಳು
7. IT ಸಪೋರ್ಟ್ ಎಕ್ಸಿಕ್ಯೂಟಿವ್ (IT)
ಹುದ್ದೆಗಳ ಸಂಖ್ಯೆ: 2
ಅರ್ಹತೆ: ಯಾವುದೇ ವಿಭಾಗದಲ್ಲಿ ಪದವಿ
ಅವಧಿ: 12 ತಿಂಗಳು
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 15 ರಿಂದ ಗರಿಷ್ಠ 25 ವರ್ಷಗಳ ವಯಸ್ಸು ಹೊಂದಿರಬೇಕು (01.04.2023ರ ಪ್ರಕಾರ).
ಇದಲ್ಲದೆ, ಕೆಲವೊಂದು ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಸಹ ಅನ್ವಯವಾಗುತ್ತದೆ:
▪️ ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು: 5 ವರ್ಷಗಳ ಸಡಿಲಿಕೆ
▪️ ಒಬಿಸಿ ಅಭ್ಯರ್ಥಿಗಳು: 3 ವರ್ಷಗಳ ಸಡಿಲಿಕೆ
▪️ ಮಾಜಿ ಸೈನಿಕರು: 10 ವರ್ಷಗಳ ಸಡಿಲಿಕೆ
▪️ ಅಂಗವಿಕಲ (Benchmark Disability) ಅಭ್ಯರ್ಥಿಗಳು: 10 ವರ್ಷಗಳ ಸಡಿಲಿಕೆ
ಅರ್ಜಿ ಶುಲ್ಕ:
ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಎಲ್ಲಾ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಕೆಳಗಿನ ಹಂತಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ:
▪️ Merit List (ಮೆರಿಟ್ ಪಟ್ಟಿ): ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ.
▪️ ದಾಖಲೆಗಳ ಪರಿಶೀಲನೆ (Documents Verification): ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳ ಎಲ್ಲಾ ಶೈಕ್ಷಣಿಕ ಹಾಗೂ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 24-ಮಾರ್ಚ್-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-ಏಪ್ರಿಲ್-2025
ನೋಟಿಫಿಕೇಶನ್ – ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ – ಇಲ್ಲಿ ಕ್ಲಿಕ್ ಮಾಡಿ
ಯೌಟ್ಯೂಬ್ ಚಾನೆಲ್ – ಇಲ್ಲಿ ಕ್ಲಿಕ್ ಮಾಡಿ