ಭಾರತೀಯ ಅಂಕಿ ಅಂಶ ಕೃಷಿ ಮತ್ತು ನಕ್ಷೆ ಇಲಾಖೆಯಿಂದ ಬೃಹತ್ ನೇಮಕಾತಿ 2022
ISAM Recruitment 2022: ಭಾರತೀಯ ಅಂಕಿ ಅಂಶ ಕೃಷಿ ಮತ್ತು ನಕ್ಷೆ (ಇಂಡಿಯನ್ ಸ್ಟ್ಯಾಟಿಸ್ಟಿಕ್ಸ್ ಅಗ್ರಿಕಲ್ಚರಲ್ ಅಂಡ್ ಮ್ಯಾಪಿಂಗ್) ಒಂದು ನಾನ್ ಪ್ರಾಫಿಟ್ ಸ್ವಾಯತ್ತ ಸಂಸ್ಥೆ. ಈ ಸಂಸ್ಥೆಯು ಇದೀಗ ಇದೀಗ ಗ್ರೂಪ್ ಎ ಮತ್ತು ಬಿ ಮತ್ತು ಸಿ ಗ್ರೇಡ್‌ನ ವಿವಿಧ ಹುದ್ದೆಗಳಾದ ಮ್ಯಾನೇಜರ್, ಆಫೀಸರ್, ಕ್ಲರ್ಕ್, ಮಲ್ಟಿ ಟಾಸ್ಕ್ ವರ್ಕರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಇಂಡಿಯನ್ ಸ್ಟ್ಯಾಟಿಸ್ಟಿಕ್ಸ್ ಅಗ್ರಿಕಲ್ಚರಲ್ ಅಂಡ್ ಮ್ಯಾಪಿಂಗ್ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 5012 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಒಡಿಶಾ |
ವಿದ್ಯಾರ್ಹತೆ
ಅಸಿಸ್ಟಂಟ್ ಮ್ಯಾನೇಜರ್ 1116
ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ ಪಾಸ್. ಆಗಿರಬೇಕು
ವೇತನ ಶ್ರೇಣಿ: ರೂ. 45,000/-
ಫೀಲ್ಡ್ ಆಫೀಸರ್ 542
ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ ಪಾಸ್ ಆಗಿರಬೇಕು
ವೇತನ ಶ್ರೇಣಿ: ರೂ. 45,000/-
ಜೂನಿಯರ್ ಸರ್ವೇ ಆಫೀಸರ್ 1012
ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪಾಸ್ / ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.
ವೇತನ ಶ್ರೇಣಿ: ರೂ. 40,000./-
ಲೋವರ್ ಡಿವಿಷನ್ ಕ್ಲರ್ಕ್ 1184
ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.
ವೇತನ ಶ್ರೇಣಿ: ರೂ. 35,000/-
ಮಲ್ಟಿ ಟಾಸ್ಕ್ ವರ್ಕರ್ 1158
ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪಾಸ್ / ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.
ವೇತನ ಶ್ರೇಣಿ: ರೂ. 28,000/-
ಮೇಲಿನ ಎಲ್ಲ ಹುದ್ದೆಗಳಿಗೆ ಕನಿಷ್ಠ 60 ದಿನಗಳ ಕಂಪ್ಯೂಟರ್ ತರಬೇತಿ ಪಡೆದ ಸರ್ಟಿಫಿಕೇಟ್ ಅನ್ನು ಹೊಂದಿರಬೇಕು. ಹಾಗೂ ಇತರೆ ಕಾರ್ಯಾನುಭವವನ್ನು ನೋಟಿಫಿಕೇಶನ್‌ನಲ್ಲಿ ತಿಳಿಸಿದಂತೆ ಹೊಂದಿರಬೇಕು.
ಜಲ ಸಂಪನ್ಮೂಲ ಇಲಾಖೆಯಲ್ಲಿ 155 SDA ಹುದ್ದೆಗಳ ನೇಮಕ: ಅರ್ಜಿ ಆಹ್ವಾನ
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವರ್ಗಾವಾರು ಮೀಸಲಾತಿ ನಿಯಮ ಅನ್ವಯ ಆಗಲಿದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ. 480. ಪಾವತಿಸಬೇಕು.
ಅಪ್ಲಿಕೇಶನ್ ಶುಲ್ಕವನ್ನು ಯುಪಿಐ, ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡಬಹುದು.
ಆಯ್ಕೆ ವಿಧಾನ:
ವಿದ್ಯಾರ್ಹತೆ, ಕಾರ್ಯಾನುಭಗಳ ಆಧಾರದಲ್ಲಿ ಕಂಪ್ಯೂಟರ್ ಬೇಸ್ಡ್ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 22-06-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-07-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |