ITBP Recruitment 2022 : ಇಂಡೊ-ಟಿಬೆಟೀಯನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ), ಅನಿಮಲ್ ಟ್ರಾನ್ಸ್‌ಪೋರ್ಟ್ ವಿಭಾಗದ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಇಂಡೊ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ |
ಹುದ್ದೆಗಳ ಹೆಸರು: | ಕಾನ್ಸ್‌ಟೇಬಲ್ (ಅನಿಮಲ್ ಟ್ರಾನ್ಸ್‌ಪೋರ್ಟ್) |
ಒಟ್ಟು ಹುದ್ದೆಗಳು | 52 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಇಂಡೊ-ಟಿಬೆಟೀಯನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ) ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮೆಟ್ರಿಕ್ಯೂಲೇಷನ್ ಪಾಸ್ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಅರ್ಜಿ ಸಲ್ಲಿಸಲು ಗರಿಷ್ಠ 25 ವರ್ಷ ಮೀರಿರಬಾರದು.
ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ವೇತನಶ್ರೇಣಿ:
ಇಂಡೊ-ಟಿಬೆಟೀಯನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ) ನೇಮಕಾತಿ ಅಧಿಸೂಚನೆಯ ಪ್ರಕಾರ
ರೂ.21,700-69100 (7ನೇ ವೇತನ ಆಯೋಗದ ಪ್ರಕಾರ ಲೆವೆಲ್ 3 ಪೇ ಮೆಟ್ರಿಕ್ಸ್ ಸಂಭಾವನೆ)
ಅರ್ಜಿ ಶುಲ್ಕ:
ಜೆನೆರಲ್ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.100.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಆಯ್ಕೆ ಪ್ರಕ್ರಿಯೆಯಲ್ಲಿ ಶಾರೀರಿಕ ದಕ್ಷತೆ (ಪಿಎಸ್‌ಟಿ), ದೈಹಿಕ ಗುಣಮಟ್ಟದ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಮತ್ತು ವಿವರವಾದ ವೈದ್ಯಕೀಯ ಪರೀಕ್ಷೆ, ವಿಮರ್ಶೆ ವೈದ್ಯಕೀಯ ಪರೀಕ್ಷೆಗಳು ಇರುತ್ತವೆ.
(ಇಂಡೊ-ಟಿಬೆಟೀಯನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ), ಅನಿಮಲ್ ಟ್ರಾನ್ಸ್‌ಪೋರ್ಟ್ ವಿಭಾಗದ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗೆ ಸೆಪ್ಟೆಂಬರ್ 27 ರವರೆಗೆ ಅರ್ಜಿಗೆ ಅವಕಾಶ ನೀಡಲಾಗಿದೆ. ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.)
ಅರ್ಜಿ ಸಲ್ಲಿಸುವ ವಿಧಾನ
- ಮೊದಲನೆಯದಾಗಿ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
- ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಕಾನ್ಸ್‌ಟೇಬಲ್ (ಪ್ರಾಣಿ ಸಾರಿಗೆ) ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ.
- ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 29-08-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-09-2022 ರ ರಾತ್ರಿ 11-59 ಗಂಟೆವರೆಗೆ. |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |