ಹೊಸ ನೇಮಕಾತಿ ಅಧಿಸೂಚನೆ 2023
ITBP Recruitment 2023 – ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಅಗತ್ಯವಿರುವ ಕಾನ್ಸ್ಟೇಬಲ್ ಕಮ್ ಡ್ರೈವರ್ ಹುದ್ದೆಗಳ ಭರ್ತಿಗೆ ಕೇಂದ್ರದಿಂದ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಅಗತ್ಯವಿರುವ ಕಾನ್ಸ್ಟೇಬಲ್ ಕಮ್ ಡ್ರೈವರ್ ಹುದ್ದೆಗಳ ಭರ್ತಿಗೆ ಕೇಂದ್ರದಿಂದ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ – ITBP |
ಹುದ್ದೆಗಳ ಹೆಸರು: | ಕಾನ್ಸ್ಟೇಬಲ್ (ಡ್ರೈವರ್) |
ಒಟ್ಟು ಹುದ್ದೆಗಳು | 458 ಹುದ್ದೆಗಳು |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಐಟಿಬಿಪಿ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.
ಕೇಂದ್ರದ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ರೂ 100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬೇಕು
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಹೆವಿ ವೆಹಿಕಲ್ ಡ್ರೈವಿಂಗ್ ಲೈಸೆನ್ಸ್
ಫಿಸಿಕಲ್ ಎಫಿಶಿಯೇನ್ಸಿ ಟೆಸ್ಟ್
ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್
ಲಿಖಿತ ಪರೀಕ್ಷೆ ಮೂಲ ದಾಖಲಾತಿ ಪರೀಕ್ಷೆ ಇಲ್ಲೇ ಪ್ರಾಕ್ಟಿಕಲ್ ಎಕ್ಸಾಮಿನೇಷನ್ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 27 ಜೂನ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26 ಜುಲೈ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |