ಹೊಸ ನೇಮಕಾತಿ ಅಧಿಸೂಚನೆ 2023
ITBP Recruitment 2023 – ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 458 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP) |
ಹುದ್ದೆಗಳ ಹೆಸರು: | 458 |
ಒಟ್ಟು ಹುದ್ದೆಗಳು | ಪೊಲೀಸ್ ಕಾನ್ ಸ್ಟೇಬಲ್ (ಚಾಲಕ) |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಹುದ್ದೆಗಳಿಗೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಎಸ್ಸಿ/ಎಸ್ಟಿ ಮಾಜಿ ಸೈನಿಕ ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 27 ಜೂನ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | |
ಪ್ರಮುಖ ಲಿಂಕುಗಳು |
ಹೊಸ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಹಳೆಯ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |