ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಹಾಯಕ ಸಬ್-ಇನ್ಸ್‌ಪೆಕ್ಟರ್ ಹಾಗೂ ವಿವಿಧ ಹುದ್ದೆಗಳು – ITBP Recruitment 2024! Apply online – Complete Details

ಹೊಸ ನೇಮಕಾತಿ ಅಧಿಸೂಚನೆ 2024

ITBP Recruitment 2024 – Apply Online for 20 Assistant Sub-Inspector, Constable Posts – ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ITBP Recruitment 2024 – Apply Online for 20 Assistant Sub-Inspector, Constable Posts

ಉದ್ಯೋಗ ವಿವರಗಳು
ಇಲಾಖೆ ಹೆಸರು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 20
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಪ್ರಯೋಗಾಲಯ ತಂತ್ರಜ್ಞ) 7
ಸಹಾಯಕ ಸಬ್-ಇನ್‌ಸ್ಪೆಕ್ಟರ್ (ರೇಡಿಯೋಗ್ರಾಫರ್) 3
ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಫಿಸಿಯೋಥೆರಪಿಸ್ಟ್) 1
ಸಹಾಯಕ ಸಬ್-ಇನ್‌ಸ್ಪೆಕ್ಟರ್ (OT ತಂತ್ರಜ್ಞ) 1
ಹೆಡ್ ಕಾನ್‌ಸ್ಟೆಬಲ್ (ಸೆಂಟ್ರಲ್ ಕ್ರಿಮಿನಾಶಕ ಕೊಠಡಿ ಸಹಾಯಕ) 1
ಕಾನ್ಸ್ಟೇಬಲ್ (ಪ್ಯೂನ್) 1
ಕಾನ್ಸ್ಟೇಬಲ್ (ದೂರವಾಣಿ ಆಪರೇಟರ್ ಮತ್ತು ರಿಸೆಪ್ಷನಿಸ್ಟ್) 2
ಕಾನ್ಸ್ಟೇಬಲ್ (ಡ್ರೆಸ್ಸರ್) 3
ಕಾನ್ಸ್ಟೇಬಲ್ (ಲಿನಿನ್ ಕೀಪರ್) 1 

ವಿದ್ಯಾರ್ಹತೆ 
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)ಗೆ ಅರ್ಜಿ ಹಾಕಲು, 10ನೇ ತರಗತಿ, 12ನೇ ತರಗತಿ, ಅಥವಾ ಡಿಪ್ಲೋಮಾ ಮುಗಿಸಿರುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ವಯೋಮಿತಿ
ಅರ್ಜಿ ಹಾಕಲು, ಅಭ್ಯರ್ಥಿಗಳ ವಯೋಮಿತಿ ಕನಿಷ್ಟ 18 ರಿಂದ ಗರಿಷ್ಟ 25 ವರ್ಷಗಳೊಳಗೆ ಇರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಎಂದಿನಂತೆ ವಯೋಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ Rs.21700-69100/- ವರೆಗೆ ನೀಡಲಾಗವುದು
(ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿ)

ಅರ್ಜಿ ಶುಲ್ಕ
SC/ST/ಮಹಿಳಾ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಶೂನ್ಯ

UR/OBC/EWS ಅಭ್ಯರ್ಥಿಗಳಿಗೆ: ರೂ.100/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ವಿಧಾನ
ಶಾರೀರಿಕ ಸಾಮರ್ಥ್ಯ ಪರೀಕ್ಷೆ (PET)
ಶಾರೀರಿಕ ಪ್ರಮಾಣಗಳನ್ನು ಪರೀಕ್ಷೆ (PST)
ಲಿಖಿತ ಪರೀಕ್ಷೆ
ವ್ಯವಹಾರ ದೃಢೀಕರಣ
ವೈದ್ಯಕೀಯ ಪರೀಕ್ಷೆ

ITBP Recruitment 2024 – Apply Online for 20 Assistant Sub-Inspector, Constable Posts

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28-ಅಕ್ಟೋಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26-ನವೆಂಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button