ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಿಯುಸಿ ಪದವಿ ಆದವರಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – ITBP Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

ITBP Recruitment 2024 – ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ ಸಬ್ ಇನ್ಸ್ ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಮತ್ತು ಹೆಡ್ ಕಾನ್ಸ್ ಟೇಬಲ್ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ ಸಬ್ ಇನ್ಸ್ ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಮತ್ತು ಹೆಡ್ ಕಾನ್ಸ್ ಟೇಬಲ್ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 29
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ಹುದ್ದೆಗಳ ವಿವರ
ಸಬ್ ಇನ್ಸ್ ಪೆಕ್ಟರ್, : 10
ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ : 05
ಹೆಡ್ ಕಾನ್ಸ್ ಟೇಬಲ್ : 14

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
 ವಿದ್ಯಾರ್ಹತೆಯ ಕುರಿತು ಇತರೆ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಹುದ್ದೆಗಳಿಗೆ ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.
ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಸಬ್ ಇನ್ಸ್ ಪೆಕ್ಟರ್, : 35400-112400/-
ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ : 39200-92300/-
ಹೆಡ್ ಕಾನ್ಸ್ ಟೇಬಲ್ : 25500- 81100/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 5 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 28 ಜುಲೈ 2024

 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

JOBS BY QUALIFICATION

close button