ಕ್ಲರ್ಕ್ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ – IWAI

ಹೊಸ ನೇಮಕಾತಿ ಅಧಿಸೂಚನೆ 2022

IWAI Recruitment 2022 – ಭಾರತದ ಒಳನಾಡಿನ ಜಲಮಾರ್ಗಗಳ ಪ್ರಾಧಿಕಾರ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತದ ಒಳನಾಡಿನ ಜಲಮಾರ್ಗಗಳ ಪ್ರಾಧಿಕಾರ (IWAI)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು – (ಕೆಳಗೆ ವಿವರಿಸಲಾಗಿದೆ) IWAI
ಒಟ್ಟು ಹುದ್ದೆಗಳು  14
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉಪ ನಿರ್ದೇಶಕರು (ಹಣಕಾಸು ಮತ್ತು ಖಾತೆಗಳು)  02 ಹುದ್ದೆಗಳು 
ಇಡಿಪಿ ಸಹಾಯಕ  01 ಹುದ್ದೆಗಳು 
ಜೂನಿಯರ್ ಹೈಡ್ರೋಗ್ರಾಫಿಕ್ ಸರ್ವೇಯರ್  03 ಹುದ್ದೆಗಳು 
ಸ್ಟೆನೋಗ್ರಾಫರ್ – ಡಿ  04 ಹುದ್ದೆಗಳು 
ಲೋವರ್ ಡಿವಿಷನ್ ಕ್ಲರ್ಕ್    04 ಹುದ್ದೆಗಳು 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 12ನೇ ತರಗತಿ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ನಿ ಸಲ್ಲಿಸಬಹುದು, ವಿದ್ಯಾರ್ಹತೆ ಕುರಿತು ಇನ್ನಷ್ಟು ಮಾಹಿತಿಗಾಗಿ ಅಭ್ಯರ್ಥಿಗಳು ತಪ್ಪದೆ ಅಧಿಸೂಚನೆ ಓದಿ.

ಇಂದೇ ಅರ್ಜಿ ಸಲ್ಲಿಸಿ – LIC ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ವಯೋಮಿತಿ:

ಉಪ ನಿರ್ದೇಶಕರು (ಹಣಕಾಸು ಮತ್ತು ಖಾತೆಗಳು)  40 ವರ್ಷಗಳು 
ಇಡಿಪಿ ಸಹಾಯಕ  35 ವರ್ಷಗಳು 
ಜೂನಿಯರ್ ಹೈಡ್ರೋಗ್ರಾಫಿಕ್ ಸರ್ವೇಯರ್  30 ವರ್ಷಗಳು 
ಸ್ಟೆನೋಗ್ರಾಫರ್ – ಡಿ  27 ವರ್ಷಗಳು 
ಲೋವರ್ ಡಿವಿಷನ್ ಕ್ಲರ್ಕ್   27 ವರ್ಷಗಳು 

ವಯೋಸಡಿಲಿಕೆ 
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು , ಎಸ್ಸಿ ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು , ಅಂಗವಿಕಲ [ಸಾಮಾನ್ಯ] ಅಭ್ಯರ್ಥಿಗಳು: 10 ವರ್ಷಗಳು , ಅಂಗವಿಕಲ [(ಒಬಿಸಿ] ಅಭ್ಯರ್ಥಿಗಳು: 13 ವರ್ಷಗಳು , ಅಂಗವಿಕಲ ಎಸ್ಸಿ ಎಸ್ಟಿ ಅಭ್ಯರ್ಥಿಗಳು: 15 ವರ್ಷಗಳು

ವೇತನಶ್ರೇಣಿ:

ಉಪ ನಿರ್ದೇಶಕರು (ಹಣಕಾಸು ಮತ್ತು ಖಾತೆಗಳು)  ರೂ.67700-208700/-
ಇಡಿಪಿ ಸಹಾಯಕ  ರೂ.35400-112400/-
ಜೂನಿಯರ್ ಹೈಡ್ರೋಗ್ರಾಫಿಕ್ ಸರ್ವೇಯರ್  ರೂ.35400-112400/-
ಸ್ಟೆನೋಗ್ರಾಫರ್ – ಡಿ  ರೂ.25500-81100/-
ಲೋವರ್ ಡಿವಿಷನ್ ಕ್ಲರ್ಕ್   ರೂ.19900-63200/-

ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ.500/-
ಇತರೆ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:

  • ಮೊದಲನೆಯದಾಗಿ 2022 ರ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಗಳಿಗಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಕ್ಲಿಕ್ ಮಾಡಿ, ಸ್ಟೆನೋಗ್ರಾಫರ್ ಆನ್‌ಲೈನ್‌ನಲ್ಲಿ ಅನ್ವಯಿಸಿ – ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
    ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  18-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  17-12-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!