ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಕೌಂಟೆಂಟ್, ಜೂನಿಯರ್ ಇನ್ಸ್ಪೆಕ್ಟರ್ ಹುದ್ದೆಗಳು – JCI Recruitment 2024 – Complete Details

ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (JCI)

JCI Recruitment 2024 – Apply Online for 90 Junior Inspector, Accountant Posts – ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (JCI) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

The Jute Corporation of India Limited (JCI) – ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (JCI) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (JCI)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 90
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಹುದ್ದೆಗಳ ವಿವರ 
ಅಕೌಂಟೆಂಟ್ 23
ಜೂನಿಯರ್ ಅಸಿಸ್ಟಂಟ್ 25
ಜೂನಿಯರ್ ಇನ್ಸ್‌ಪೆಕ್ಟರ್ 42

ವಿದ್ಯಾರ್ಹತೆ 
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ,12ನೇ, ಬಿಕಾಂ ಪದವಿ ಹಾಗೂ ಎಂಕಾಂ ಪದವೀಧರರು ಅರ್ಜಿ ಸಲ್ಲಿಸಬಹುದು.

ವಯೋಮಿತಿ
ಜೂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು,

(ನಿಯಮಗಳ ಪ್ರಕಾರ ಅರ್ಜಿದಾರರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.)

ವೇತನಶ್ರೇಣಿ
ಅಕೌಂಟೆಂಟ್ ರೂ.28600-115000/-
ಜೂನಿಯರ್ ಅಸಿಸ್ಟಂಟ್ರೂ.21500-86000/-
ಜೂನಿಯರ್ ಇನ್ಸ್‌ಪೆಕ್ಟರ್ರೂ.21500-86500/-

 

ಅರ್ಜಿ ಶುಲ್ಕ
ಎಸ್ಸಿ / ಎಸ್ಟಿ/ಅಂಗವಿಕಲ/ESM ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ
ಸಾಮಾನ್ಯ/ಮಾಜಿ ಸೈನಿಕ ಓಬಿಸಿ/ಇಡಬ್ಲ್ಯೂಎಸ್ ಮತ್ತು ಆಂತರಿಕ ಅಭ್ಯರ್ಥಿಗಳು: ರೂ.250/-

ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ವ್ಯಾಪಾರ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

The Jute Corporation of India Limited (JCI)

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10-ಸೆಪ್ಟೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-ಸೆಪ್ಟೆಂಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

JOBS BY QUALIFICATION

close button