ಹೊಸ ನೇಮಕಾತಿ ಅಧಿಸೂಚನೆ 2023
JNU Recruitment 2023 | ಭಾರತದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 388 ಅಸಿಸ್ಟೆಂಟ್, ಜೂನಿಯರ್ ಆಪರೇಟರ್, ಸ್ಟೆಮೋಗ್ರಾಫರ್, ಇಂಜಿನಿಯರ್, ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ರಿಸರ್ಚ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – 570 PDO ನೇಮಕಾತಿ ಅಧಿಸೂಚನೆ ಪ್ರಕಟ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 388 ಅಸಿಸ್ಟೆಂಟ್, ಜೂನಿಯರ್ ಆಪರೇಟರ್, ಸ್ಟೆಮೋಗ್ರಾಫರ್, ಇಂಜಿನಿಯರ್, ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ರಿಸರ್ಚ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (JNU ) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 388 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪಿಯುಸಿ / ಎಸೆಸೆಲ್ಸಿ / ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಉದ್ಯೋಗ ಸುದ್ದಿ – SSLC ಪಾಸ್ ಆದವರಿಗೆ ಚಾಲಕ ಹಾಗೂ ಪಿಯೋನ್ ಮತ್ತು ವಿವಿಧ ಖಾಲಿ ಹುದ್ದೆಗಳು
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
1) ಗ್ರೂಪ್ ‘ಎ’ ಹುದ್ದೆಗಳಿಗೆ 1500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಎಸ್ಸಿ/ಎಸ್ಟಿ/ಮಹಿಳೆ ಅಭ್ಯರ್ಥಿಗಳಿಗೆ 1000/- ರೂ
ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
2) ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ ಹುದ್ದೆಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಎಸ್ಸಿ/ಎಸ್ಟಿ/ಮಹಿಳೆ ಅಭ್ಯರ್ಥಿಗಳಿಗೆ 600/- ರೂ
ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 27 ಫೆಬ್ರುವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10 ಮಾರ್ಚ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |