WhatsApp Telegram Group

ಬೃಹತ್ ಉದ್ಯೋಗ ಮೇಳ 7000 ಕ್ಕೂ ಹೆಚ್ಚು ಉದ್ಯೋಗಗಳು – Job Fair Karnataka 2023

ಬೃಹತ್ ಉದ್ಯೋಗ ಮೇಳ 2023

Job Fair Kalaburagi 2023 ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಉದ್ಯೋಗ ಮೇಳ ಸೇಡಂ ಕಲಬುರ್ಗಿ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಉದ್ಯೋಗ ಮೇಳ ಸೇಡಂ ಕಲಬುರ್ಗಿ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಎಲ್ಲಾ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಸೂಕ್ತವಾದ ಉದ್ಯೋಗಾವಕಾಶಗಳು 7,000ಕ್ಕೂ ಹೆಚ್ಚಿನ ಅವಕಾಶಗಳು ದೊರೆಯಲಿದೆ.

ವಿದ್ಯಾರ್ಹತೆ:
ಹತ್ತನೇ ತರಗತಿ ಪಿಯುಸಿ ಐಟಿಐ ಡಿಪ್ಲೋಮಾ ಡಿಗ್ರಿ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಸಿಗಲಿದೆ.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಸ್ಥಳ
ಮಿನಿ ವಿಧಾನಸೌಧ ಕೆಇಬಿ ರೋಡ್ ಸೇಡಂ ಕಲಬುರ್ಗಿ ಕರ್ನಾಟಕ 585222

ತರಬೇಕಾದ ದಾಖಲಾತಿಗಳು
ರೆಸುಮ್ಗಳ 10 ಜೆರಾಕ್ಸ್ ಪ್ರತಿ ಹಾಗೂ ಸೂಕ್ತ ವಿದ್ಯಾರ್ಥಿಯ ದಾಖಲಾತಿಗಳು.

ಉದ್ಯೋಗ ಮೇಳ 13 ಅಕ್ಟೋಬರ್ 2023 ಶುಕ್ರವಾರ ಬೆಳಗ್ಗೆ 9:00 ರಿಂದ ಪ್ರಾರಂಭ.

Job Fair Kalaburgi

ಪ್ರಮುಖ ಲಿಂಕುಗಳು 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button