ಹೊಸ ನೇಮಕಾತಿ ಅಧಿಸೂಚನೆ 2024
Jobs In Hubli – Ayurveda Mahavidyalaya and Hospital Hubli – ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿಯ ಅನುದಾನಿತ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು, ಬೆರಳಚ್ಚುಗಾರರು, ಸ್ಟಾಫ್ ನರ್ಸ್, ANM ನರ್ಸ್, ಅಟೆಂಡರ್, ವಾರ್ಡ್ ಆಯಾ ಮತ್ತು ಫಾರ್ಮಸಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿಯ ಅನುದಾನಿತ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು, ಬೆರಳಚ್ಚುಗಾರರು, ಸ್ಟಾಫ್ ನರ್ಸ್, ANM ನರ್ಸ್, ಅಟೆಂಡರ್, ವಾರ್ಡ್ ಆಯಾ ಮತ್ತು ಫಾರ್ಮಸಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Jobs In Hubli – Ayurveda Mahavidyalaya and Hospital Hubli
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ – Ayurveda Mahavidyalaya and Hospital Hubli |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 13 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಕರ್ನಾಟಕ |
ಹುದ್ದೆಗಳ ವಿವರ |
ದ್ವಿತೀಯ ದರ್ಜೆ ಸಹಾಯಕರು : 2 |
ಬೆರಳಚ್ಚುಗಾರರು : 2 |
ಸ್ಟಾಫ್ ನರ್ಸ್ : 2 |
ಎ.ಎನ್.ಎಂ ನರ್ಸ್: 1 |
ಫಾರ್ಮಾಸಿಸ್ಟ್ : 2 |
ಲ್ಯಾಬೋರೇಟರಿ ಟೆಕ್ನಿಶಿಯನ್ : 1 |
ಅಟೆಂಡರ್ : 1 |
ಸ್ಯಾನಿಟರಿ ವರ್ಕರ್ : 1 |
ವಾರ್ಡ ಆಯಾ : 1 |
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪೂರೈಸಿರಬೇಕು.
ವಯೋಮಿತಿ
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
ಗ್ರೂಪ್-ಸಿ ಹುದ್ದೆಗಳಿಗೆ : 1000/-ರೂ
ಗ್ರೂಪ್-ಡಿ ಹುದ್ದೆಗಳಿಗೆ : 600/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 03/10/2024 ದೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿಯ ಅನುದಾನಿತ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹುಬ್ಬಳ್ಳಿಯ ಕಾರ್ಯಾಲಯದಿಂದ ಅರ್ಜಿಗಳನ್ನು ನಿಗದಿತ ಶುಲ್ಕವನ್ನು ಪಾವತಿಸಿ ದ್ವಿ ಪ್ರತಿಯಲ್ಲಿ ಪಡೆದು ಒಂದು ಅರ್ಜಿಯನ್ನು ಪ್ರಾಚಾರ್ಯರು ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹೆಣ್ಣಿರಿ ಬಡಾವಣೆ ಹುಬ್ಬಳ್ಳಿ -580024 ಇವರಿಗೆ ಇನ್ನೊಂದು ಅರ್ಜಿಯನ್ನು ಆಯುಕ್ತರು ಆಯುಷ್ ಇಲಾಖೆ ಧನ್ವಂತರಿ ರಸ್ತೆ ಬೆಂಗಳೂರು-560009 ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18 ಸೆಪ್ಟೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 3 ಅಕ್ಟೋಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |