ವಾರ್ಡನ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2023

Jobs In Mandya 2023 – ಮಂಡ್ಯ ಜಿಲ್ಲಾ ಹಾಸ್ಟೆಲ್ ನಲ್ಲಿ ಖಾಲಿ ಇರುವ ಮೆಸ್ ಸೂಪರ್ವೈಸರ್ ವಾರ್ಡನ್ ದೈಹಿಕ ಶಿಕ್ಷಣ ಟೀಚರ್ ಹಾಸ್ಟೆಲ್ ಟ್ಯೂಟರ್ಸ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಂಡ್ಯ ಜಿಲ್ಲಾ ಹಾಸ್ಟೆಲ್ ನಲ್ಲಿ ಖಾಲಿ ಇರುವ ಮೆಸ್ ಸೂಪರ್ವೈಸರ್ ವಾರ್ಡನ್ ದೈಹಿಕ ಶಿಕ್ಷಣ ಟೀಚರ್ ಹಾಸ್ಟೆಲ್ ಟ್ಯೂಟರ್ಸ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಮೆಸ್ ಸೂಪರ್ವೈಸರ್ ( ಪುರುಷ )
ವಾರ್ಡನ್ (ಮಹಿಳೆ)
ದೈಹಿಕ ಶಿಕ್ಷಣ ಟೀಚರ್
ಹಾಸ್ಟೆಲ್ ಟ್ಯೂಟರ್ಸ್ 

ಉದ್ಯೋಗ ಸ್ಥಳ ಮಂಡ್ಯ ಜಿಲ್ಲೆ

ವಿದ್ಯಾರ್ಹತೆ
ಮೆಸ್ ಸೂಪರ್ವೈಸರ್ ( ಪುರುಷ )
ಈ ಹುದ್ದೆಗಳಿಗೆ ಯಾವುದೇ ಪದವಿಯ ಜೊತೆಗೆ ಉತ್ತಮವಾಗಿ ಮಾತನಾಡುವ ಕೌಶಲ್ಯ ಹೊಂದಿರಬೇಕು

ವಾರ್ಡನ್ (ಮಹಿಳೆ)
ಹುದ್ದೆಗಳಿಗೆ ಯಾವುದೇ ಪದವಿಯ ಜೊತೆಗೆ ಉತ್ತಮವಾಗಿ ಮಾತನಾಡುವ ಕೌಶಲ್ಯ ಹೊಂದಿರಬೇಕು

ದೈಹಿಕ ಶಿಕ್ಷಣ ಟೀಚರ್
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಬಿಪಿಎಡ್/ ಎಂಪಿಎಡ್ ವಿದ್ಯಾರ್ಥಿಯ ಹೊಂದಿರಬೇಕು

ಹಾಸ್ಟೆಲ್ ಟ್ಯೂಟರ್ಸ್
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಬಿಎಸ್ಸಿ ಬಿಎಡ್ ಅಥವಾ ಬಿಎ ಬಿಎಡ್ ವಿದ್ಯಾರತೆ ಹೊಂದಿರಬೇಕು ಜೊತೆಗೆ ( ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಆಹಾರ ಕೊಡಲಾಗುವುದು)

Jobs In Mandya

ಪ್ರಮುಖ ಲಿಂಕುಗಳು 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!