ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕ್ಲರ್ಕ್ ಹಾಗೂ ಅಡುಗೆ ತಯಾರಕರು ವಿವಿಧ ಹುದ್ದೆಗಳು – Jobs In Uttara Kannada 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Jobs In Uttara Kannada District Idagunji Sri Vinayaka Temple Recruitment 2024 – ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಾಲಯದಲ್ಲಿ ಖಾಲಿ ಇರುವ 23 ಮಣಿಗಾರರು, ಗುಮಾಸ್ತರು, ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು ಕಂ ಊಟ ಬಡಿಸುವವರು, ಭದ್ರತಾ ಸಿಬ್ಬಂದಿ ಮತ್ತು ಸ್ಕಾವೆಂಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Jobs In Uttara Kannada 2024ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಾಲಯದಲ್ಲಿ ಖಾಲಿ ಇರುವ 23 ಮಣಿಗಾರರು, ಗುಮಾಸ್ತರು, ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು ಕಂ ಊಟ ಬಡಿಸುವವರು, ಭದ್ರತಾ ಸಿಬ್ಬಂದಿ ಮತ್ತು ಸ್ಕಾವೆಂಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Jobs In Uttara Kannada

ಉದ್ಯೋಗ ವಿವರಗಳು
ಇಲಾಖೆ ಹೆಸರು ಇಡಗುಂಜಿ ಶ್ರೀ ವಿನಾಯಕ ದೇವಾಲಯ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 23
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ (Offline)
ಉದ್ಯೋಗ ಸ್ಥಳ –ಉತ್ತರ ಕನ್ನಡ ಜಿಲ್ಲೆ
ಮಣಿಗಾರರು – 1
ಗುಮಾಸ್ತರು – 1
ಮುಖ್ಯ ಅಡುಗೆ ತಯಾರಕರು – 2
ಸಹಾಯಕ ಅಡುಗೆಯವರು ಕಂ ಊಟ ಬಡಿಸುವವರು – 2
ಸ್ವಚ್ಚತೆಗಾರರು (ಭೋಜನಾಲಯ ಎಲ್ಲ ಪಾತ್ರೆಗಳನ್ನು ಸ್ವಚ್ಛಗೊಳಿಸುವವರು) – 6 
ಭೋಜನಲಯದ ಮುಸುರೆ ಒರೆಸುವವರು – 2
ಭದ್ರತಾ ಸಿಬ್ಬಂದಿ – 6
ಕಚೇರಿ ಪರಿಚಾರಕ – 1
ಸ್ಕಾವೆಂಜರ್ – 2

ವಿದ್ಯಾರ್ಹತೆ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / PUC ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ
ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 6,000/- ರೂಗಳಿಂದ 20,000/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು.

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.

– ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು ಕಂ ಊಟ ಬಡಿಸುವವರು, ಸ್ವಚ್ಚತೆಗಾರರು (ಭೋಜನಾಲಯ ಎಲ್ಲ ಪಾತ್ರೆಗಳನ್ನು ಸ್ವಚ್ಛಗೊಳಿಸುವವರು), ಭೋಜನಲಯದ ಮುಸುರೆ ಒರೆಸುವವರು ಮತ್ತು ಸ್ಕಾವೆಂಜರ್ ಹುದ್ದೆಗಳಿಗೆ ದಿನಾಂಕ 27 ಅಕ್ಟೋಬರ್ 2024 ಬೆಳಿಗ್ಗೆ10.00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

– ಹಾಗೂ ಮಣಿಗಾರರು, ಗುಮಾಸ್ತರು, ಭದ್ರತಾ ಸಿಬ್ಬಂದಿ ಮತ್ತು ಕಚೇರಿ ಪರಿಚಾರಕ ಹುದ್ದೆಗಳಿಗೆ ದಿನಾಂಕ 03 ನವೆಂಬರ್ 2024 ಬೆಳಿಗ್ಗೆ10.00 ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಉತ್ತರ ಕನ್ನಡ, ಕಾರವಾರ

Jobs In Uttara Kannada

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 25 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಅಕ್ಟೋಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here

close button