ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಅಹ್ವಾನ 2021

Telegram Group

2021 ನೇ ಶೈಕ್ಷಣಿಕ ಸಾಲಿಗೆ ಕಲಬುರಗಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಅಗತ್ಯ ಇರುವ ವಿವಿಧ ಕೋರ್ಸ್‌ಗಳ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 31/08/2021 ರೊಳಗಾಗಿ ವಿದ್ಯಾರ್ಹತೆಯ ಪ್ರಮಾಣ ಪತ್ರ ಹಾಗೂ ಬಯೋಡಾಟಾದೊಂದಿಗೆ ಕಲಬುರಗಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ:
– ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವಿವಿಧ ಕೋರ್ಸ್‌ಗಳ ವಿಭಾಗದನ್ವಯ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 60 ವರ್ಷ ಮೀರಿರಬಾರದು.

ಆಯ್ಕೆ ವಿಧಾನ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18 ಆಗಸ್ಟ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್ 2021

ಇತರೆ ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಪ್ರಾಂಶುಪಾಲರಾದ ರಾಘವೇಂದ್ರ ಪಿ.ಆರ್. ಇವರ ಮೊಬೈಲ್‌ ಸಂಖ್ಯೆ 9945350274 ಕ್ಕೆ ಸಂಪರ್ಕಿಸಲು ಕೋರಲಾಗಿದೆ.

Telegram Group
error: Content is protected !!