WhatsApp Telegram Group

ಗ್ರಂಥಾಲಯ ಸಹಾಯಕ ಹಾಗೂ ವಿವಿಧ ಹುದ್ದೆಗಳು – Kanara College Society Kumta

ಹೊಸ ನೇಮಕಾತಿ ಅಧಿಸೂಚನೆ 2023

Kanara College Society Kumta Recruitment 2023 – ಕೆನರಾ ಕಾಲೇಜು ಸೊಸೈಟಿ ಕುಮಟಾ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ.  ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಕೆನರಾ ಕಾಲೇಜು ಸೊಸೈಟಿ ಕುಮಟಾ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೆನರಾ ಕಾಲೇಜು ಸೊಸೈಟಿ ಕುಮಟಾ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳಿಗೆ 
ಒಟ್ಟು ಹುದ್ದೆಗಳು  07
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 
ಉದ್ಯೋಗ ಸ್ಥಳ  ಉತ್ತರ ಕನ್ನಡ
ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕರು 1
ಕನ್ನಡ ಸಹಾಯಕ ಪ್ರಾಧ್ಯಾಪಕರು 2
ರಸಾಯನಶಾಸ್ತ್ರದ ಸಹಾಯಕ ಪ್ರಾಧ್ಯಾಪಕರು 1
ವಾಣಿಜ್ಯಶಾಸ್ತ್ರದ ಸಹಾಯಕ ಪ್ರಾಧ್ಯಾಪಕರು 1
ದೈಹಿಕ ಶಿಕ್ಷಣ ಬೋಧಕರು 1
ಗ್ರಂಥಪಾಲಕ 1

ವಿದ್ಯಾರ್ಹತೆ:
ಕೆನರಾ ಕಾಲೇಜು ಸೊಸೈಟಿ ಕುಮಟಾದ ಪ್ರಕಾರ, ಅಧಿಕೃತ ಅಧಿಸೂಚನೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಪಿಎಚ್‌ಡಿ, ನೆಟ್ ಅಥವಾ ಎಸ್‌ಎಲ್‌ಇಟಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ 05 ವರ್ಷ ವಯೋ ಸಡಿಲಿಕೆ ನೀಡಲಾಗಿದೆ
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಸಡಿಲಿಕೆ ಕಲ್ಪಿಸಲಾಗಿದೆ

In Article ad

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.1000
ಇತರೆ ಎಲ್ಲ ಅಭ್ಯರ್ಥಿಗಳಿಗೆ ರೂ 2,000

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ

In Article ad

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಫೆಬ್ರವರಿ 08 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮಾರ್ಚ್ 01 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button