ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ : Zilla Panchayat Recruitment 2022

 

ಉತ್ತರ ಕನ್ನಡ ಜಿಲ್ಲಾ ಪಂಚಾಯತಿ, ಕಾರವಾರ ಇಲ್ಲಿ ಖಾಲಿಯಿರುವ ಒಟ್ಟು 09 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 29 ಡಿಸೆಂಬರ್ 2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ
DMIS Assistant: 01
Taluk Programme Manager : 06
Cluster Supervisor: 02
ಒಟ್ಟು ಹುದ್ದೆಗಳು: 9

ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ/ ಸ್ನಾತಕೋತರ ಪದವಿ/ ಪಿ.ಜಿ ಡಿಪ್ಲೋಮ ವಿದ್ಯಾರ್ಹತೆ ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

 

 

ವಯೋಮಿತಿ:
ಜಿಲ್ಲಾ ಪಂಚಾಯತಿ ಕಾರವಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:
* DMIS Assistant: Rs 20,500/-
* Taluk Programme Manager : Rs 28,000/-
* Cluster Supervisor: RS 18,000/-

ಅರ್ಜಿ ಶುಲ್ಕ: ನಿಗದಿಪಡಿಸಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ ಮತ್ತು ಹುದ್ದೆಗಳಿಗೆ ಅನುಗುಣವಾಗಿ 1:3 ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಡಿಸೆಂಬರ್ 2021

Website
Notification PDF
Apply Online
close button