ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SDA FDA ಹಾಗೂ ವಿವಿಧ ಹುದ್ದೆಗಳು – KARBWWB Job Notification 2023

ಹೊಸ ನೇಮಕಾತಿ ಅಧಿಸೂಚನೆ 2023

KARBWWB Job Notification 2023 – ಕರ್ನಾಟಕ ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ಯಲ್ಲಿ ಅಗತ್ಯ ಇರುವ ಕಲ್ಯಾಣ ಅಧಿಕಾರಿ, ಕ್ಷೇತ್ರ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ಆಪ್ತ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ಯಲ್ಲಿ ಅಗತ್ಯ ಇರುವ ಕಲ್ಯಾಣ ಅಧಿಕಾರಿ, ಕ್ಷೇತ್ರ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ಆಪ್ತ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ – KARBWWB
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 186
ಅರ್ಜಿ ಸಲ್ಲಿಸುವ ಬಗೆ ಶೀಘ್ರದಲ್ಲೇ 

ಹುದ್ದೆಗಳ ವಿವರ
ದ್ವಿತೀಯ ದರ್ಜೆ ಸಹಾಯಕರು: 100
ಪ್ರಥಮ ದರ್ಜೆ ಸಹಾಯಕರು: 12
ಕ್ಷೇತ್ರ ನಿರೀಕ್ಷಕರು : 60
ಕಲ್ಯಾಣ ಅಧಿಕಾರಿ : 12
ಆಪ್ತ ಸಹಾಯಕರು : 02
ಒಟ್ಟು ಹುದ್ದೆಗಳು : 186 

ಈ ಹುದ್ದೆಗಳಿಗೆ ಸಂಬಂಧಿತ ಅಧಿಸೂಚನೆಯನ್ನು ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ ಏಪ್ರಿಲ್ 15, 2023 ರಂದು ಬಿಡುಗಡೆ ಮಾಡಲಾಗುತ್ತದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 17-04-2023 ರಿಂದ 17-05-2023 ರವರೆಗೆ ಅವಕಾಶ ನೀಡಲಾಗುತ್ತದೆ. ಅಪ್ಲಿಕೇಶನ್‌ ಶುಲ್ಕವನ್ನು ಮೇ 20, 223 ರವರೆಗೆ ಅಂಚೆ ಕಛೇರಿಗಳಲ್ಲಿ ಪಾವತಿಸಬಹುದಾಗಿರುತ್ತದೆ.

ಕರ್ನಾಟಕ ಬಿಲ್ಡಿಂಗ್ ಅಂಡ್ ಅದರ್ ಕಂಸ್ಟ್ರಕ್ಷನ್ ವರ್ಕರ್ಸ್‌ ವೆಲ್‌ಫೇರ್ ಬೋರ್ಡ್‌ ನಲ್ಲಿ ಅಗತ್ಯ 186 ವಿವಿಧ ಗ್ರೂಪ್‌ ಸಿ, ಗ್ರೂಪ್‌ ಸಿ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಸಿದ್ಧಗೊಂಡಿದೆ.

ಅರ್ಜಿ ಸಲ್ಲಿಸಲು ಬೇಕಾದ ಮಾಹಿತಿ ಹಾಗೂ ದಾಖಲೆಗಳು
ಅಭ್ಯರ್ಥಿಯ ಹೆಸರು, ವೈಯಕ್ತಿಕ ಮಾಹಿತಿಗಳು
ಇ-ಮೇಲ್ ವಿಳಾಸ
ಮೊಬೈಲ್ ನಂಬರ್
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಅಂಕಗಳು
ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆ ದಾಖಲೆ, ಅಂಕಗಳು
ಜಾತಿ ಪ್ರಮಾಣ ಪತ್ರ
ಆಧಾರ್ ಕಾರ್ಡ್
ಇತರೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17-05-2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಶೀಘ್ರದಲ್ಲಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button