ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ನೇಮಕಾತಿ 2025 – Karnatak Minor Irrigation Ground Water Development Recruitment 2025

ಹೊಸ ನೇಮಕಾತಿ ಅಧಿಸೂಚನೆ 2025

Karnatak Minor Irrigation  Ground Water Development Department Recruitment 2025 – Apply Offline for 1805 Assistant Engineer, Driver Posts – ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Karnataka Minor Irrigation & Ground Water Development Department Recruitment 2025 – Apply Offline for 1805 Assistant Engineer, Driver Postsಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Karnatak Minor Irrigation  Ground Water Development Department Recruitment 2025

ಉದ್ಯೋಗ ವಿವರಗಳು
ಇಲಾಖೆ ಹೆಸರು ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 1805
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಕರ್ನಾಟಕ 

ಹುದ್ದೆಗಳ ವಿವರ 

ಮುಖ್ಯ ಎಂಜಿನಿಯರ್ 3

ಸೂಪರಿಂಟೆಂಡಿಂಗ್ ಎಂಜಿನಿಯರ್ 5

ಜಂಟಿ ನಿರ್ದೇಶಕರು (ಅಂಕಿಅಂಶ) 1

ಕಾರ್ಯನಿರ್ವಾಹಕ ಎಂಜಿನಿಯರ್ 22

ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಭಾಗ-I /ತಾಂತ್ರಿಕ ಸಹಾಯಕ ವಿಭಾಗ-I 78

ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿಭಾಗ-II /ತಾಂತ್ರಿಕ ಸಹಾಯಕ ವಿಭಾಗ-II 18

ಲೆಕ್ಕಾಧಿಕಾರಿ 2

ಸಹಾಯಕ ಎಂಜಿನಿಯರ್ ವಿಭಾಗ-I 283

ಸಹಾಯಕ ಎಂಜಿನಿಯರ್ ವಿಭಾಗ-II 69

ಸಹಾಯಕ ಆಡಳಿತ ಅಧಿಕಾರಿ 5

ಲೆಕ್ಕಾಧಿಕಾರಿ ಅಧೀಕ್ಷಕರು (KSAAD) 7

ಖಾತೆ ಅಧೀಕ್ಷಕರು (MID) 12

ಸೂಪರಿಂಟೆಂಡೆಂಟ್ 25

ಕಿರಿಯ ಎಂಜಿನಿಯರ್ 195

ಸಹಾಯಕ ಸಂಖ್ಯಾಶಾಸ್ತ್ರೀಯ ಅಧಿಕಾರಿ 6

ಸಂಖ್ಯಾಶಾಸ್ತ್ರೀಯ ನಿರೀಕ್ಷಕರು 7

ಕರಡುಪತ್ರಗಾರ 8

ಮೊದಲ ವಿಭಾಗ ಸಹಾಯಕ 115

ಮೊದಲ ವಿಭಾಗ ಲೆಕ್ಕಪತ್ರ ಸಹಾಯಕ 40

ಸ್ಟೆನೋಗ್ರಾಫರ್ (ಕನ್ನಡ / ಇಂಗ್ಲಿಷ್) 24

ಹಿರಿಯ ದತ್ತಾಂಶ ನಮೂದು ಸಹಾಯಕ 26

ಮೊದಲ ವಿಭಾಗ ಅಂಗಡಿ ಕೀಪರ್ 1

ಮೊದಲ ವಿಭಾಗ ಸರ್ವೇಯರ್ 51

ಟ್ರೇಸರ್ 12

ನೀಲಿ ಮುದ್ರಕ 3

ದ್ವಿತೀಯ ದರ್ಜೆ ಸಹಾಯಕ 190

ದ್ವಿತೀಯ ದರ್ಜೆ ಲೆಕ್ಕ ಸಹಾಯಕ 47

ದತ್ತಾಂಶ ನಮೂದು ಸಹಾಯಕ 132

ದ್ವಿತೀಯ ದರ್ಜೆ ಸರ್ವೇಯರ್ 1

ಚಾಲಕ/ಡಿಆರ್‌ಆರ್ ಚಾಲಕ 7

ಟೆಂಡರ್/ಜಮೇದಾರ್/ದಫೇದಾರ್ 23

ಮೇಟಿ-ಕಮ್-ಕುಕ್ 1

ಪಿಯೂನ್/ವಾಚ್‌ಮ್ಯಾನ್/ಸೈಕಲ್ ಆರ್ಡರ್ಲಿ/ಸ್ವೀಪರ್ 313

ಪುರಸಭೆ ಸಿಬ್ಬಂದಿ 1

 

ವಿದ್ಯಾರ್ಹತೆ 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಡಿಪ್ಲೊಮಾ ಹಾಗೂ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
(ಈ ಕುರಿತು ಹೆಚ್ಚಿನ ಮಾಹಿತಿ ಅಧಿಸೂಚನೆ ಓದಿ ತಿಳಿದುಕೊಳ್ಳಿ)

ವಯೋಮಿತಿ
ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 21 ವರ್ಷಗಳು.

ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದ್ದು (ಈ ಕುರಿತು ಹೆಚ್ಚಿನ ಮಾಹಿತಿ ಅಧಿಸೂಚನೆ ಓದಿ ತಿಳಿದುಕೊಳ್ಳಿ)

Karnatak Minor Irrigation  Ground Water Development Department Recruitment 2025

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಶೀಘ್ರದಲ್ಲೇ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಶೀಘ್ರದಲ್ಲೇ 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button