ಅಂಗನವಾಡಿ ಉದ್ಯೋಗಗಳು 2022
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಬೀದರ್ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು,
ಉದ್ಯೋಗ ಸ್ಥಳ: ಬೀದರ್
ಒಟ್ಟು ಹುದ್ದೆಗಳು: 94
ಅಂಗನವಾಡಿ ಕಾರ್ಯಕರ್ತೆ – 28
ಅಂಗನವಾಡಿ ಸಹಾಯಕಿ – 66
ವಿದ್ಯಾರ್ಹತೆ
ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.\
ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ವಿಧಾನ: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 01-01-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31-01-2022
Website |
Notification |
Karnataka Anganwadi Latest Jobs 2022
Applications have been invited through the Department of Women and Child Development, Bidar district to fill the vacancies of Anganwadi workers and helpers in various posts through eligible female candidates. Eligible and interested candidates can apply for these posts
Working place: Bidar
Total Vacancies: 94
Anganwadi Worker – 28
Anganwadi Helper – 66
Essential Qualification
Anganwadi Assistant: Candidates applying for this post should have passed at least the 4th class and should have passed the 9th class. Most eligible candidates will be selected.
Anganwadi Worker: Candidates applying for this post should have passed SSLC.
Age Limit: Candidates under 18 to 35 years of age can apply for the post of Anganwadi Worker / Assistant.
Selection Procedure: Anganwadi activist is an Assistant / Resident living in a vacant new village, who is an SSLC candidate, has served for at least 3 years, and is aged 45 years, 3 km from Anganwadi Center. Anganwadi center does not have the option of inviting applications from other candidates if it resides within the jurisdiction and has applied for the post of activist. The assistant is selected for the post of activist.
Important dates
Start date of application – 01-01-2022
The last date to apply is 31-01-2022
Website |
Notification |