ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022 : Karnataka Bank Recruitment 2022

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022

Karnataka Bank Recruitment 2022: ಕರ್ನಾಟಕ ಬ್ಯಾಂಕ್ ನಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಕರ್ನಾಟಕ ಬ್ಯಾಂಕ್ 
ಹುದ್ದೆಗಳ ಹೆಸರು:ಚೀಫ್​ ಫೈನಾನ್ಸಿಯಲ್ ಆಫೀಸರ್
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಸಿಎ (ಚಾರ್ಟರ್ಡ್ ಅಕೌಂಟೆಂಟ್) ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು.

 

 

ವೇತನಶ್ರೇಣಿ:
ಕರ್ನಾಟಕ ಬ್ಯಾಂಕ್ ನಿಯಮಗಳ ಅನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಲಾಗುತ್ತದೆ.

ಆಯ್ಕೆ ವಿಧಾನ 
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಹತಾ ಮಾನದಂಡ ಅನುಭವ ವಿದ್ಯಾರ್ಹತೆ & ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅನುಭವ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳು ಫೈನಾನ್ಸಿಯಲ್ ಆಪರೇಷನ್ಸ್​ನಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08/03/2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button