ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022
Karnataka Bank Recruitment 2022: ಕರ್ನಾಟಕ ಬ್ಯಾಂಕ್ ನಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಲ್ಲಿ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.
ಸಂಸ್ಥೆ: ಕರ್ನಾಟಕ ಬ್ಯಾಂಕ್
ಹುದ್ದೆಯ ಹೆಸರು: ಮುಖ್ಯ ಭದ್ರತಾ ಅಧಿಕಾರಿ
ಒಟ್ಟು ಹುದ್ದೆಗಳು: 1 ಹುದ್ದೆಗೆ ಅರ್ಜಿ ಅಹ್ವಾನ
ಉದ್ಯೋಗದ ಸ್ಥಳ: ಮಂಗಳೂರು
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ರಕ್ಷಣಾ ಸೇವೆಯಲ್ಲಿ ಕ್ಯಾಪ್ಟನ್/ಲೆಫ್ಟಿನೆಂಟ್ ಅಥವಾ ತತ್ಸಮಾನ
ಕನಿಷ್ಠ 5 ವರ್ಷಗಳ ಅನುಭವ. ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅನುಭವ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ರಕ್ಷಣಾ ಇಲಾಖೆಯಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು.
ವಯೋಮಿತಿ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 35 ಗರಿಷ್ಠ 55 ವರ್ಷದೊಳಗಿರಬೇಕು.
ವಯೋಮಿತಿ ಸಡಿಲಿಕೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಎಂದಿನಂತೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಮೆರಿಟ್ ಲಿಸ್ಟ್ ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/01/2022
ವೆಬ್ಸೈಟ್ |
ನೋಟಿಫಿಕೇಶನ್ ಪಿಡಿಎಫ್ |