ಕರ್ನಾಟಕ ಬ್ಯಾಂಕ್ ನೇಮಕಾತಿ 2022 | Karnataka Bank Recruitment 2022

Karnataka Bank Recruitment 2022 Apply Offline for Various Posts

Karnataka Bank Recruitment 2022: ಕರ್ನಾಟಕ ಬ್ಯಾಂಕ್ ನಲ್ಲಿ ಅಗತ್ಯವಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಫ್​ಲೈನ್(Offline)​ ಮೂಲಕ ಜನವರಿ 20ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ವಿವರವನ್ನು ಓದಿ.

 

ಸಂಸ್ಥೆ: ಕರ್ನಾಟಕ ಬ್ಯಾಂಕ್
ಹುದ್ದೆಯ ಹೆಸರು: ಮ್ಯಾನೇಜರ್
ಉದ್ಯೋಗದ ಸ್ಥಳ: ಮಂಗಳೂರು

ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ CA (ಚಾರ್ಟರ್ಡ್ ಅಕೌಂಟೆಂಟ್) ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು ಡಿಸೆಂಬರ್ 31, 2021ಕ್ಕೆ 30 ವರ್ಷಗಳಾಗಿರಬೇಕು.

Government Job: ಜಿಲ್ಲಾ ಪಂಚಾಯತ್​​ನಲ್ಲಿ SSLC ಪಾಸಾದವರಿಗೆ ಉದ್ಯೋಗ

ವಯೋಮಿತಿ ಸಡಿಲಿಕೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 1,00,500 ನೀಡಲಾಗುವುದು.

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು: 400 ರೂ.
ಎಲ್ಲಾ ಇತರ ಅಭ್ಯರ್ಥಿಗಳು: 600 ರೂ.
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

 

 

ಆಯ್ಕೆ ಪ್ರಕ್ರಿಯೆ:
ಅರ್ಹತಾ ಮಾನದಂಡ
ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ
ಸಹಾಯಕ ಪ್ರಧಾನ ವ್ಯವಸ್ಥಾಪಕರು (HR & IR)
ಕರ್ನಾಟಕ ಬ್ಯಾಂಕ್ ಲಿಮಿಟೆಡ್
ಪ್ರಧಾನ ಕಛೇರಿ
ಮಹಾವೀರ ಸರ್ಕಲ್
ಕಂಕನಾಡಿ
ಮಂಗಳೂರು- 575002

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/01/2022

DOWNLOAD NOTIFICATION PDF CLICK HERE
APPLICATION CLICK HERE

 

 

error: Content is protected !!