ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 – Free Job Alert Karnataka

ಹೊಸ ನೇಮಕಾತಿ ಅಧಿಸೂಚನೆ 2023

Karnataka Bank Officers (Scale-1) Recruitment 2023 : ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಆಫೀಸರ್ಸ್ (ಸ್ಕೇಲ್-1) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಆಫೀಸರ್ಸ್ (ಸ್ಕೇಲ್-1) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಬ್ಯಾಂಕ್ – Karnataka Bank 
ಹುದ್ದೆಗಳ ಹೆಸರು:ಆಫೀಸರ್ಸ್ (ಸ್ಕೇಲ್-1)
ಒಟ್ಟು ಹುದ್ದೆಗಳು ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ  ವಿದ್ಯಾಸಂಸ್ಥೆಯಿಂದ ಅಥವಾ ಮಂಡಳಿಯಿಂದ  ಅಭ್ಯರ್ಥಿಗಳು ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು (ಪೋಸ್ಟ್ ಗ್ರ್ಯಾಜುಯೆಟ್ ಡಿಪ್ಲೊಮಾ/ 1 ವರ್ಷ ಎಕ್ಸಿಕ್ಯೂಟಿವ್ ಎಂಬಿಎ ಹೊರತುಪಡಿಸಿ). / ಅಗ್ರಿಕಲ್ಚರಲ್ ಸೈನ್ಸ್, ಕಾನೂನು ಪದವೀಧರರು ಅರ್ಜಿ ಸಲ್ಲಿಸಬಹುದು. ಎಂಬಿಎ (ಮಾರ್ಕೆಟಿಂಗ್/ಫೈನಾನ್ಸ್) ಪದವೀಧರರಿಗೆ ಆದ್ಯತೆ ನೀಡಲಾಗಿದೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01/08/2023ಕ್ಕೆ ಒಳಗೊಂಡಂತೆ ಗರಿಷ್ಠ 28 ವರ್ಷ ವಯೋಮಾನ ಮೀರಿರಬಾರದು.
(ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.)

ವೇತನಶ್ರೇಣಿ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,00,000 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ ಅಭ್ಯರ್ಥಿಗಳು – ರೂ‌. 700
ಉಳಿದ ಅಭ್ಯರ್ಥಿಗಳು – ರೂ. 800
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಆನ್‌ಲೈನ್‌ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಮುಂಬೈ, ದೆಹಲಿ, ಚೆನೈ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಆಗಸ್ಟ್ 12, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 26, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button