ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023 – Karnataka Bank

ಹೊಸ ನೇಮಕಾತಿ ಅಧಿಸೂಚನೆ 2022

ಕರ್ನಾಟಕ ಬ್ಯಾಂಕ್ ಕಡೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಡೇಟಾ ಎಂಟ್ರಿ ಆಪರೇಟರ್ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Karnataka Bank Recruitment 2023 – ಕರ್ನಾಟಕ ಬ್ಯಾಂಕ್ ಇಂದ  ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಬ್ಯಾಂಕ್ – Karnataka Bank
ಹುದ್ದೆಗಳ ಹೆಸರು:ಆಫೀಸರ್ ಹುದ್ದೆಗಳು 
ಒಟ್ಟು ಹುದ್ದೆಗಳು ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು

ಉದ್ಯೋಗ ಸುದ್ದಿ – ರಸಗೊಬ್ಬರ ಇಲಾಖೆ ನೇಮಕಾತಿ 2023

ವಯೋಮಿತಿ:
ಕರ್ಣಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಡಿಸೆಂಬರ್-2022 ಕ್ಕೆ 28 ವರ್ಷಗಳು ಪೂರೈಸಿರಬೇಕು.



ವಯೋಮಿತಿ ಸಡಿಲಿಕೆ:

ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು ವಯೋ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.84000/- ಪ್ರತಿ ತಿಂಗಳು ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: ರೂ.700/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.800/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 31-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-ಜನವರಿ-2023
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button