ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಬ್ಯಾಂಕ್ ನೇಮಕಾತಿ 2024 – Karnataka Bank Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Karnataka Bank Recruitment 2024 – Apply Online for Probationary Officer (PO) Posts – ಕರ್ನಾಟಕ ಬ್ಯಾಂಕ್ ನೇಮಕಾತಿ 2024 ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಬ್ಯಾಂಕ್ ನೇಮಕಾತಿ 2024 ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Karnataka Bank Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಕರ್ನಾಟಕ ಬ್ಯಾಂಕ್ ನೇಮಕಾತಿ 2024
ಹುದ್ದೆಗಳ ಹೆಸರು ಆಫೀಸರ್ ಹುದ್ದೆಗಳು
ಒಟ್ಟು ಹುದ್ದೆಗಳು ತಿಳಿಸಿಲ್ಲ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

ವಿದ್ಯಾರ್ಹತೆ 
ಅಭ್ಯರ್ಥಿಯು ಕೃಷಿ ವಿಜ್ಞಾನದಲ್ಲಿ ಪದವೀಧರರಾಗಿರಬೇಕು ಅಥವಾ ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವೀಧರರಾಗಿರಬೇಕು ಅಥವಾ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ (5 ವರ್ಷಗಳ ಸಮಗ್ರ ಕೋರ್ಸ್ ಮಾತ್ರ) ಪದವೀಧರರಾಗಿರಬೇಕು.

ವಯೋಮಿತಿ
01-11-2024 ಕ್ಕೆ ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷಗಳು. (ಅಭ್ಯರ್ಥಿಯು 02-11-1996 ರಂದು ಅಥವಾ ನಂತರ ಜನಿಸಿರಬೇಕು)

ವಯೋಮಿತಿ ಸಡಿಲಿಕೆ:
SC, ST ಅಭ್ಯರ್ಥಿಗಳಿಗೆ : 5 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ, ಸಾಮಾನ್ಯ, ಇತರೆ ಅಭ್ಯರ್ಥಿಗಳು: ರೂ. 800/- ಜೊತೆಗೆ ಅನ್ವಯವಾಗುವ ತೆರಿಗೆಗಳು
SC, ST ಅಭ್ಯರ್ಥಿಗಳು: ರೂ. 700/- ಜೊತೆಗೆ ಅನ್ವಯವಾಗುವ ತೆರಿಗೆಗಳು
ಪಾವತಿ ವಿಧಾನ: ಆನ್‌ಲೈನ್

Karnataka Bank Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30-ನವೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-ಡಿಸೆಂಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button