ನಗರಸಭೆ, ಪಟ್ಟಣ ಪಂಚಾಯತ್ ನಲ್ಲಿ 1214 ಬೃಹತ್ ನೇಮಕಾತಿ 2023

ಹೊಸ ನೇಮಕಾತಿ ಅಧಿಸೂಚನೆ 2023

ಜಿಲ್ಲಾಧಿಕಾರಿಗಳ ಕಾರ್ಯಾಲಯ, ರಾಜ್ಯದ ವಿವಿಧ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ನಲ್ಲಿ ಖಾಲಿ ಇರುವ 1214 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಬಿಬಿಎಂಪಿ ಯಲ್ಲಿ ಡಿ ಗ್ರೂಪ್ ಹುದ್ದೆಗಳ ಬೃಹತ್ ನೇಮಕಾತಿ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Karnataka City Corporation Recruitment 2023 – ಜಿಲ್ಲಾಧಿಕಾರಿಗಳ ಕಾರ್ಯಾಲಯ, ರಾಜ್ಯದ ವಿವಿಧ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ನಲ್ಲಿ ಖಾಲಿ ಇರುವ 1214 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್
ಹುದ್ದೆಗಳ ಹೆಸರು: ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ
ಒಟ್ಟು ಹುದ್ದೆಗಳು  1214

 

ಹುದ್ದೆಗಳ ವಿವರ 
ಚಿಕ್ಕಬಳ್ಳಾಪುರ ಮಹಾನಗರ ಪಾಲಿಕೆ 102
ಹಾಸನ ಮಹಾನಗರ ಪಾಲಿಕೆ 60
ಬಾಗಲಕೋಟೆ ಮಹಾನಗರ ಪಾಲಿಕೆ 438
ವಿಜಯಪುರ ಮಹಾನಗರ ಪಾಲಿಕೆ 151
ದಾವಣಗೆರೆ ಮಹಾನಗರ ಪಾಲಿಕೆ 114
ಬಳ್ಳಾರಿ ಮಹಾನಗರ ಪಾಲಿಕೆ 229
ಚಿತ್ರದುರ್ಗ ಮಹಾನಗರ ಪಾಲಿಕೆ 120

ವಿದ್ಯಾರ್ಹತೆ:
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಉದ್ಯೋಗ ಸುದ್ದಿ – 7ನೇ, 10ನೇ, ಐಟಿಐ ಡಿಪ್ಲೋಮ ಪದವಿ ಪಾಸಾದವರಿಗೆ ವಿವಿಧ ಖಾಲಿ ಹುದ್ದೆಗಳು 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17000 /- ರಿಂದ 28950 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ 14-ಫೆಬ್ರವರಿ-2023 ರಂದು ಅಥವಾ ಮೊದಲು ಕೆಳಗಿನ-ಸೂಚಿಸಲಾದ ವಿಳಾಸಗಳಿಗೆ ಕಳುಹಿಸಬೇಕಾಗುತ್ತದೆ.

ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸ :

ಬಾಗಲಕೋಟ ನಗರ ನಿಗಮ: ಅಧ್ಯಕ್ಷರು, ಜಿಲ್ಲಾ ಆಯ್ಕೆ ಮತ್ತು ನಾಗರಿಕ ಸೇವಾ ನೇರ ನೇಮಕಾತಿ (ವಿಶೇಷ) ಪ್ರಾಧಿಕಾರ ಮತ್ತು ಉಪ ಆಯುಕ್ತರು, ಬಾಗಲಕೋಟ

ಚಿಕ್ಕಬಳ್ಳಾಪುರ ಮಹಾನಗರ ಪಾಲಿಕೆ: ಅಧ್ಯಕ್ಷರು, ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರ, ಚಿಕ್ಕಬಳ್ಳಾಪುರ

ಹಾಸನ ಮಹಾನಗರ ಪಾಲಿಕೆ: ಪೌರಾಯುಕ್ತರು, ನಗರ ಸಭೆ, ಹಾಸನ

ವಿಜಯಪುರ ನಗರ ನಿಗಮ: ಅಧ್ಯಕ್ಷರು, ನಾಗರಿಕ ಸೇವಾ ನೇರ ನೇಮಕಾತಿ (ವಿಶೇಷ) ಆಯ್ಕೆ ಪ್ರಾಧಿಕಾರ ಮತ್ತು ಆಯುಕ್ತರು, ವಿಜಯಪುರ ನಗರ ನಿಗಮ

ದಾವಣಗೆರೆ ಮಹಾನಗರ ಪಾಲಿಕೆ: ದಾವಣಗೆರೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ರೈಲ್ವೆ ನಿಲ್ದಾಣದ ಎದುರು, ಪಿ.ಬಿ.ರಸ್ತೆ, ದಾವಣಗೆರೆ.

ಬಳ್ಳಾರಿ ನಗರ ನಿಗಮ: ಅಧ್ಯಕ್ಷರು, ನಾಗರಿಕ ಸೇವಾ ಹುದ್ದೆಗಳ ನೇರ ನೇಮಕಾತಿ (ವಿಶೇಷ) ಆಯ್ಕೆ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಗಳು, ಬಳ್ಳಾರಿ ಜಿಲ್ಲೆ

ಚಿತ್ರದುರ್ಗ ಮಹಾನಗರ ಪಾಲಿಕೆ: ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ

ನಿಗಮದ ಹೆಸರು    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 
ಚಿಕ್ಕಬಳ್ಳಾಪುರ ಮಹಾನಗರ ಪಾಲಿಕೆ  ಅಧಿಸೂಚನೆ  ಫೆಬ್ರುವರಿ 11
ಹಾಸನ ಮಹಾನಗರ ಪಾಲಿಕೆ  ಅಧಿಸೂಚನೆ  ಫೆಬ್ರುವರಿ 13
ಬಾಗಲಕೋಟೆ ಮಹಾನಗರ ಪಾಲಿಕೆ  ಅಧಿಸೂಚನೆ  ಫೆಬ್ರುವರಿ 13
ವಿಜಯಪುರ ಮಹಾನಗರ ಪಾಲಿಕೆ ಅಧಿಸೂಚನೆ  ಫೆಬ್ರುವರಿ 14
ದಾವಣಗೆರೆ ಮಹಾನಗರ ಪಾಲಿಕೆ  ಅಧಿಸೂಚನೆ  ಫೆಬ್ರುವರಿ 14
ಬಳ್ಳಾರಿ ಮಹಾನಗರ ಪಾಲಿಕೆ  ಅಧಿಸೂಚನೆ  ಫೆಬ್ರುವರಿ 13
ಚಿತ್ರದುರ್ಗ ಮಹಾನಗರ ಪಾಲಿಕೆ  ಅಧಿಸೂಚನೆ  ಫೆಬ್ರುವರಿ 13

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!