ಹೊಸ ನೇಮಕಾತಿ ಅಧಿಸೂಚನೆ 2023
ಕರ್ನಾಟಕ ಸರಕಾರದ ಆರ್ಥಿಕ ಇಲಾಖೆ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
karnataka economics and statistics department – ಕರ್ನಾಟಕ ಸರಕಾರದ ಆರ್ಥಿಕ ಇಲಾಖೆಯ ಗಣಕ ಕೋಶದಲ್ಲಿ ಖಾಲಿ ಇರುವ ಜೂನಿಯರ್ ಪ್ರೋಗ್ರಾಮರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಸರಕಾರದ ಆರ್ಥಿಕ ಇಲಾಖೆ karnataka economics and statistics department |
ಹುದ್ದೆಗಳ ಹೆಸರು: | ಜೂನಿಯರ್ ಪ್ರೋಗ್ರಾಮರ್ |
ಒಟ್ಟು ಹುದ್ದೆಗಳು | 1 |
ಅರ್ಜಿ ಸಲ್ಲಿಸುವ ಬಗೆ |
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವ ಅಗತ್ಯ ಇರುವುದಿಲ್ಲ
ಇ-ಮೇಲ್ ವಿಳಾಸ : director@fpibangalore.gov.in
ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ವಿತ್ತೀಯ ಕಾರ್ಯನೀತಿ ಸಂಸ್ಥೆ,
ಬೆಂಗಳೂರು-ಮೈಸೂರು ರಸ್ತೆ, ಕೆಂಗೇರಿ ಅಂಚೆ,
ಕೆಂಗೇರಿ, ಬೆಂಗಳೂರು-560060
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 13 ಜನವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27 ಜನವರಿ 2023 |
ಜಿಲ್ಲಾವಾರು ಉದ್ಯೋಗಗಳು |