ಅಬಕಾರಿ ಇಲಾಖೆ ನೇಮಕಾತಿ 2022-23 Karnataka Excise Department Recruitment 2023

ಹೊಸ ನೇಮಕಾತಿ ಅಧಿಸೂಚನೆ 2022

Karnataka Excise Department Recruitment 2023 – ಕರ್ನಾಟಕ ಅಬಕಾರಿ ಇಲಾಖೆ: ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಅಬಕಾರಿ ಇಲಾಖೆ – Karnataka Excise Department
ಹುದ್ದೆಗಳ ಹೆಸರು: ಕಾನ್ಸ್ಟೇಬಲ್ , ಸಬ್-ಇನ್ಸ್ಪೆಕ್ಟರ್
ಒಟ್ಟು ಹುದ್ದೆಗಳು  1100
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್
ಹುದ್ದೆಗಳ ವಿವರ 
ಕಾನ್ಸ್ಟೇಬಲ್ : 1000 ಹುದ್ದೆಗಳು
ಸಬ್ ಇನ್ಸ್ ಪೆಕ್ಟರ್ : 100 ಹುದ್ದೆಗಳು

ವಿದ್ಯಾರ್ಹತೆ:
ಕರ್ನಾಟಕ ಅಬಕಾರಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ , 12ನೇ, ಪದವಿಯನ್ನು ಪೂರ್ಣಗೊಳಿಸಿರಬೇಕು.

ವೇತನಶ್ರೇಣಿ:
ಅಬಕಾರಿ ಪೇದೆ ಹುದ್ದೆಗೆ ವೇತನ ಶ್ರೇಣಿ ರೂ.21400-42000.
ಅಬಕಾರಿ ನಿರೀಕ್ಷಕರು ಹುದ್ದೆಗೆ ವೇತನ ಶ್ರೇಣಿ ರೂ.37900-70850.

ಕರ್ನಾಟಕ ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1,100 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ ಮಾಹಿತಿ ನೀಡಿದ್ದಾರೆ.

ರಾಜ್ಯ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದುಕೊಡುವ ಅಬಕಾರಿ ಇಲಾಖೆಯ ಬಲವರ್ಧನೆಗೆ ಸರ್ಕಾರ ಪ್ರಾಧ್ಯಾನತೆ ನೀಡಿದೆ. ಈ ವರ್ಷ 29000 ಕೋಟಿ ರೂ ಆದಾಯ ಗುರಿ ನೀಡಿದ್ದು, ಈವರೆಗೆ 19,897 ಕೋಟಿ ರೂ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 17,225 ಕೋಟಿ ರೂ ಸಂಗ್ರಹವಾಗಿತ್ತು ಎಂದು ಗೋಪಾಲಯ್ಯ ತಿಳಿಸಿದ್ದಾರೆ.

ಹೊಸ ಮದ್ಯ ತಯಾರಿಕೆಗೆ ಉದ್ಯಮಿಗಳು ಮುಂದೆ ಬಂದರೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅನುಮೋದನೆ ನೀಡುತ್ತೇವೆ. ಇದರಿಂದ ರಾಜ್ಯದಲ್ಲಿ ಉದ್ಯೋಗ ಸೃಜನೆ ಹೆಚ್ಚಾಗುತ್ತದೆ ಎಂದು ಅವರು ಹೇಳಿದ್ದಾರೆ. ಹಳ್ಳಿಗಳ ಸಣ್ಣಪುಟ್ಟ ಅಂಗಡಿಗಳಲ್ಲಿ ಮದ್ಯ ಮಾರಾಟವಾಗುತ್ತಿರುವ ಬಗ್ಗೆ ದೂರುಗಳಿವೆ. ಕೆಲ ಶಾಸಕರು ಕೂಡ ಈ ವಿಷಯ ಗಮನಕ್ಕೆ ತಂದಿದ್ದಾರೆ. ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಸಚಿವರು ತಿಳಿಸಿದ್ದಾರೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಶೀಘ್ರದಲ್ಲೇ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಶೀಘ್ರದಲ್ಲೇ 
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಶೀಘ್ರದಲ್ಲೇ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!