ಮೀನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ 2022

ಮೀನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ 2022

ಮೀನುಗಾರಿಕೆ ಇಲಾಖೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ಮೀನುಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ ರಾಜ್ಯ ಯೋಜನಾ ವ್ಯೆವಸ್ಥಾಪಕರು, ರಾಜ್ಯ ಉಪ ಯೋಜನಾ ವ್ಯೆವಸ್ಥಾಪಕರು ಮತ್ತು ಜಿಲ್ಲಾ ಯೋಜನಾ ವ್ಯೆವಸ್ಥಾಪಕರು ಹುದ್ದೆಗಳನ್ನು 1 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದಲ್ಲಿ ಮತ್ತೆ 2 ವರ್ಷಗಳ ಅವಧಿಗೆ ಮುಂದುವರಿಸಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10/02/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

 

 

ಇಲಾಖೆ ಹೆಸರು: ಮೀನುಗಾರಿಕೆ ಇಲಾಖೆ 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  05
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ಕರ್ನಾಟಕ 

 

ಹುದ್ದೆಗಳ ವಿವರ :
ರಾಜ್ಯ ಯೋಜನಾ ವ್ಯೆವಸ್ಥಾಪಕರು : 1
ರಾಜ್ಯ ಉಪ ಯೋಜನಾ ವ್ಯೆವಸ್ಥಾಪಕರು : 1
ಜಿಲ್ಲಾ ಯೋಜನಾ ವ್ಯೆವಸ್ಥಾಪಕರು : 3

 

 

ವಯೋಮಿತಿ:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ಗರಿಷ್ಠ 35 ರಿಂದ 45 ವರ್ಷಗಳವರೆಗೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 45000 ದಿಂದ 65000 ರೂಪಾಯಿ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  03-02-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  10-02-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ನೋಟಿಫಿಕೇಶನ್  Click Here 

 

error: Content is protected !!