ಹೊಸ ನೇಮಕಾತಿ ಅಧಿಸೂಚನೆ 2022
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – KSRTC ಯಲ್ಲಿ 2000 ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Karnataka GFGC Principal Grade-1 (UG) Recruitment 2022 : ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸರ್ಕಾರಿ ಪ್ರಥಮ ದರ್ಜೆ ಕಾಲೇಜು Karnataka GFGC Principal Grade-1 |
ಹುದ್ದೆಗಳ ಹೆಸರು: | ಪ್ರಾಂಶುಪಾಲರು ಗ್ರೇಡ್-1 (ಯು.ಜಿ) |
ಒಟ್ಟು ಹುದ್ದೆಗಳು | 310 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ರಾಜ್ಯವ್ಯಾಪಿ ಮಿಕ್ಕುಳಿದ ವೃಂದ 265 |
ಕಲ್ಯಾಣ ಕರ್ನಾಟಕ ವೃಂದ 45 |
ವಿದ್ಯಾರ್ಹತೆ:
– ಕಾನೂನು ರೀತ್ಯಾ ಸ್ಥಾಪಿಸಿರುವ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಮತ್ತು
– ಕರ್ನಾಟಕದ ವಿಶ್ವವಿದ್ಯಾಲಯಗಳಿಗೆ ಸಂಯೋಜನೆಗೊಂಡಿರುವ ಯಾವುದೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಥವಾ ಖಾಸಗಿ ಪದವಿ ಕಾಲೇಜಿನಲ್ಲಿ ಬೋಧನೆ ಅಥವಾ ಸಂಶೋಧನೆ ಅಥವಾ ಆಡಳಿತದಲ್ಲಿ ಪೂರ್ಣಕಾಲಿಕ ಭೋಧಕ ಸಿಬ್ಬಂದಿಯಾಗಿ ಒಟ್ಟು ಹದಿನೈದು ವರ್ಷಗಳ ಸೇವಾನುಭವ ಹೊಂದಿರುವ ಪ್ರಾಧ್ಯಾಪಕ/ ಸಹ ಪ್ರಾಧ್ಯಾಪಕರಾಗಿರಬೇಕು. (ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ) Karnataka GFGC Principal Grade-1
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 55 ವರ್ಷ ವಯಸ್ಸು ಮೀರಿರಬಾರದು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 1,82,200 – ರೂ. 2,24,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 5000
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1, ಅಂಗವಿಕಲ ಅಭ್ಯರ್ಥಿಗಳು – ರೂ. 2500 (ಪ್ರಕ್ರಿಯೆ ಶುಲ್ಕ)
(ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಮಾತ್ರ ಪಾವತಿಸಬೇಕು)
ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಡಿಸೆಂಬರ್ 16, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜನವರಿ 15, 2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |