ಹೊಸ ನೇಮಕಾತಿ ಅಧಿಸೂಚನೆ 2022
Karnataka GFGC Principal Grade-1 (UG) Recruitment 2022 : ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸರ್ಕಾರಿ ಪ್ರಥಮ ದರ್ಜೆ ಕಾಲೇಜು Karnataka GFGC Principal Grade-1 |
ಹುದ್ದೆಗಳ ಹೆಸರು: | ಪ್ರಾಂಶುಪಾಲರು ಗ್ರೇಡ್-1 (ಯು.ಜಿ) |
ಒಟ್ಟು ಹುದ್ದೆಗಳು | 310 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ರಾಜ್ಯವ್ಯಾಪಿ ಮಿಕ್ಕುಳಿದ ವೃಂದ 265 |
ಕಲ್ಯಾಣ ಕರ್ನಾಟಕ ವೃಂದ 45 |
ವಿದ್ಯಾರ್ಹತೆ:
– ಕಾನೂನು ರೀತ್ಯಾ ಸ್ಥಾಪಿಸಿರುವ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಮತ್ತು
– ಕರ್ನಾಟಕದ ವಿಶ್ವವಿದ್ಯಾಲಯಗಳಿಗೆ ಸಂಯೋಜನೆಗೊಂಡಿರುವ ಯಾವುದೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಥವಾ ಖಾಸಗಿ ಪದವಿ ಕಾಲೇಜಿನಲ್ಲಿ ಬೋಧನೆ ಅಥವಾ ಸಂಶೋಧನೆ ಅಥವಾ ಆಡಳಿತದಲ್ಲಿ ಪೂರ್ಣಕಾಲಿಕ ಭೋಧಕ ಸಿಬ್ಬಂದಿಯಾಗಿ ಒಟ್ಟು ಹದಿನೈದು ವರ್ಷಗಳ ಸೇವಾನುಭವ ಹೊಂದಿರುವ ಪ್ರಾಧ್ಯಾಪಕ/ ಸಹ ಪ್ರಾಧ್ಯಾಪಕರಾಗಿರಬೇಕು. (ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ) Karnataka GFGC Principal Grade-1
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 55 ವರ್ಷ ವಯಸ್ಸು ಮೀರಿರಬಾರದು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 1,82,200 – ರೂ. 2,24,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 5000
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1, ಅಂಗವಿಕಲ ಅಭ್ಯರ್ಥಿಗಳು – ರೂ. 2500 (ಪ್ರಕ್ರಿಯೆ ಶುಲ್ಕ)
(ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಮಾತ್ರ ಪಾವತಿಸಬೇಕು)
ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಡಿಸೆಂಬರ್ 16, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜನವರಿ 15, 2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |