ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ನೇಮಕಾತಿ ಅಧಿಸೂಚನೆ
Karnataka Gram Panchayat Library Recruitment 2022 : ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯ್ತಿ ಮತ್ತು ಪಟ್ಟಣ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯ್ತಿ ಮತ್ತು ಪಟ್ಟಣ ಪಂಚಾಯ್ತಿ |
ಹುದ್ದೆಗಳ ಹೆಸರು: | ಗ್ರಂಥಾಲಯ ಮೇಲ್ವಿಚಾರಕರು |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು.
ಆಯ್ಕೆ ವಿಧಾನ
ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ :
ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಉದ್ಯೋಗ ಸ್ಥಳ:
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಸಿದ್ದಾಪುರ ಗ್ರಾ.ಪಂ ಗ್ರಂಥಾಲಯ, ಮುಧೋಳ ತಾಲೂಕಿನ ಲೋಕಾಪುರ ಪಟ್ಟಣ ಪಂಚಾಯಿತಿ ಗ್ರಂಥಾಲಯ, ಬಾದಾಮಿ ತಾಲೂಕಿನ ನೀರಲಕೇರಿ ಗ್ರಾ.ಪಂ ಗ್ರಂಥಾಲಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶಿವನಾಪುರ ಗ್ರಾಮ ಪಂಚಾಯಿತಿ ಗ್ರಂಥಾಲಯ, ಕಂಬಳೀಪುರ ಗ್ರಾಮ ಪಂಚಾಯಿತಿ ಗ್ರಂಥಾಲಯ, ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಹುದ್ದೆಗಳು ಖಾಲಿ ಇದೆ.
ಅರ್ಜಿ ಸಲ್ಲಿಸುವ ವಿಳಾಸ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಹುದ್ದೆ ಖಾಲಿಯಿರುವ ಆಯಾ ಗ್ರಾಮ ಪಂಚಾಯ್ತಿ ಮತ್ತು ಪಟ್ಟಣ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಬೇಕು.
ಸಲ್ಲಿಸಬೇಕಾದ ದಾಖಲಾತಿಗಳು :
ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಮೀಸಲಾತಿ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ.
ಪ್ರಮುಖ ದಿನಾಂಕಗಳು |
(ಬಾಗಲಕೋಟೆ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಮಾರ್ಚ್ 30, 2022 |
(ಬೆಂ. ಗ್ರಾಮಾಂತರ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಏಪ್ರಿಲ್ 06, 2022 |
ಪ್ರಮುಖ ಲಿಂಕುಗಳು |
ಬಾಗಲಕೋಟೆ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಬೆಂ . ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |