ಹೊಸ ನೇಮಕಾತಿ ಅಧಿಸೂಚನೆ 2024
Karnataka Guest Lecturer Recruitment 2024 – ಕರ್ನಾಟಕ ರಾಜ್ಯದ ಯಾದಗಿರಿ, ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಖಾಲಿ ಇರುವ ಅಥಿತಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ರಾಜ್ಯದ ಯಾದಗಿರಿ, ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಖಾಲಿ ಇರುವ ಅಥಿತಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಅತಿಥಿ ಶಿಕ್ಷಕರ ಭರ್ತಿ |
ಹುದ್ದೆಗಳ ಹೆಸರು: | ಉಪನ್ಯಾಸಕರು |
– ಯಾದಗಿರಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳಿಗೆ ಎದುರಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕಾಲೇಜಿನ ಪ್ರಾಚಾರ್ಯರಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂ.14 ಕೊನೆ ದಿನವಾಗಿದೆ.
– ಉಡುಪಿ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಹಂತದಲ್ಲಿ ಖಾಲಿ ಇರುವ ವಿಶೇಷ ಶಿಕ್ಷಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಆಸಕ್ತರುಜೂ.18ರೊಳಗೆ ಉಪಯೋಜನಾ ಸಮನ್ವಯಾ ಧಿಕಾರಿ, ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
– ಚಾಮರಾಜನಗರ ಜಿಲ್ಲೆಯಾದ್ಯಂತ ಶಾಲಾ ಶಿಕ್ಷಣ ಇಲಾಖೆಯ ಸಮನ್ವಯ ಕಾರತಂತ್ರದಡಿ 2024-25ನೇ ಸಲಿಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಹುದ್ದೆಗಳಿಗೆ ಗುತ್ತಿಗೆಯಾಧರಿತವಾಗಿ ಬಿಐಇಆರ್ಟಿಗಳ ಸೇವೆಯನ್ನು ಪಡೆಯಲು ತಾಲೂಕುವಾರು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಸಮನ್ವಯ ಶಿಕ್ಷಣದಲ್ಲಿ ಪ್ರಾಥಮಿಕ ವಿಭಾಗಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಗೆ ಜೂ.15ರೊಳಗೆ ಅರ್ಜಿಯನ್ನು ಸಲ್ಲಿಸುವಂತೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆ ಹೊಂದಿರುವವರು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 13 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 14 ಜೂನ್ 2024 |
ಪ್ರಮುಖ ಲಿಂಕುಗಳು |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |