ಭಾರತದ ಕರ್ನಾಟಕ ರಾಜ್ಯದ ಹೈಕೋರ್ಟ್ ಕರ್ನಾಟಕದ ಹೈಕೋರ್ಟ್ ನಲ್ಲಿ ಖಾಲಿ ಇರುವ ಒಟ್ಟು 142 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ನಿಗದಿಪಡಿಸಿದ ಕೊನೆಯ ದಿನಾಂಕ : 24/ಸೆಪ್ಟೆಂಬರ್/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳು: 142
ಉದ್ಯೋಗ ಸ್ಥಳ: ಕರ್ನಾಟಕ
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಟ 35 ವರ್ಷಗಳನ್ನು ಮೀರಿರಬಾರದು.
* ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನಶ್ರೇಣಿ :
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಅನ್ವಯ ತಿಂಗಳಿಗೆ ರೂಪಾಯಿ 25,500/- ರಿಂದ ರೂಪಾಯಿ 81,100/- ಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂಪಾಯಿ 350/- ಅರ್ಜಿ ಶುಲ್ಕ .
SC, ST, PwD ಅಭ್ಯರ್ಥಿಗಳಿಗೆ : ರೂಪಾಯಿ 200/- ಅರ್ಜಿ ಶುಲ್ಕ .
ಆಯ್ಕೆ ವಿಧಾನ:
– ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24 ಆಗಸ್ಟ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ಸೆಪ್ಟೆಂಬರ್ 2021
Karnataka High Court Recruitment 2021 – Apply Online for 142 Second Division Assistant Posts