ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸಲು ಗೌರವಧನದ ಆಧಾರದ ಮೇಲೆ ಕಾನೂನು ಗುಮಾಸ್ತ (Law Clerk) ಹುದ್ದೆಯನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು: 17
ಉದ್ಯೋಗ ಸ್ಥಳ: ಬೆಂಗಳೂರು
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯವು ನೀಡಿರುವ ಕಾನೂನಿನಲ್ಲಿ ಪದವಿ ಹೊಂದಿರಬೇಕು ಹಾಗು ಕಂಪ್ಯೂಟರ್‌ಗಳ ಕಾರ್ಯಾಚರಣೆಯ ಜ್ಞಾನವನ್ನು ಹೊಂದಿರಬೇಕು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ
ವಯೋಮಿತಿ:
ಅಭ್ಯರ್ಥಿಗಳು ಕೊನೆಯ ದಿನಾಂಕದಂತೆ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
10th Pass Jobs 2021 |
Degree Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
PUC Pass Jobs 2021 |
ವೇತನ ಶ್ರೇಣಿ:
ಅಭ್ಯರ್ಥಿಗಳು ಲಾ ಕ್ಲರ್ಕ್-ಕಮ್-ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಗೊಂಡಲ್ಲಿ ಮಾಸಿಕ 20,000/- ಗೌರವ ಗೌರವವನ್ನು ಪಡೆಯಲಿದ್ದಾರೆ.
ಆಯ್ಕೆ ವಿಧಾನ:
ಗೌರವಾನ್ವಿತ ನ್ಯಾಯಾಧೀಶರ ಆಯ್ಕೆ ಸಮಿತಿಯು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆ, ಸಹಪಠ್ಯ ಚಟುವಟಿಕೆಗಳಲ್ಲಿನ ಸಾಧನೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡುತ್ತದೆ.
SSLC ಪಾಸಾದವರಿಗೆ ರಾಜ್ಯದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2021
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಮೇ 2021